Featured

ದೇಶದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್‌ ಜನ್ಮ ದಿನಾಚರಣೆ: ಪ್ರಧಾನಿ ಯಿಂದ ಗೌರವ ನಮನ -Vishwanews24

ದೇಶದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್‌ ಜನ್ಮ ದಿನಾಚರಣೆ: ಪ್ರಧಾನಿ ಯಿಂದ ಗೌರವ ನಮನ -Vishwanews24

ನವದೆಹಲಿ: ದೇಶದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್‌ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಗೌರವ ನಮನ ಸಲ್ಲಿಸಿದರು.

‘ರಾಜೇಂದ್ರ ಪ್ರಸಾದ್‌ ಅವರು ಸ್ವಾತಂತ್ರ್ಯ ಹೋರಾಟ ಮತ್ತು ಸಂವಿಧಾನಕ್ಕೆ ಸಾಟಿಯಿಲ್ಲದ ಕೊಡುಗೆ ನೀಡಿದ್ದಾರೆ. ಅವರ ಸರಳ ಜೀವನ ಮತ್ತು ಉನ್ನತ ಆದರ್ಶಗಳು ಜನರಿಗೆ ಸದಾ ಸ್ಪೂರ್ತಿ ನೀಡುತ್ತದೆ’ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

1884 ರಲ್ಲಿ ಬಿಹಾರದಲ್ಲಿ ಜನಿಸಿದ ರಾಜೇಂದ್ರ ಪ್ರಸಾದ್, ಮಹಾತ್ಮ ಗಾಂಧಿ ಅವರ ಆಪ್ತರಾಗಿದ್ದರು. ಇವರು ಭಾರತದ ಮೊದಲ ರಾಷ್ಟ್ರಪತಿ.

ರಾಜೇಂದ್ರ ಪ್ರಸಾದ್‌ ಅವರು ಒಂದು ಅವಧಿಗಿಂತ ಹೆಚ್ಚು ಕಾಲ ಅಧಿಕಾರದಲ್ಲಿದ್ದ ಏಕೈಕ ರಾಷ್ಟ್ರಪತಿಯಾಗಿದ್ದಾರೆ. ಇವರು 1950 ರಿಂದ 62 ತನಕ ರಾಷ್ಟ್ರಪತಿಯಾಗಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago