ಮಂಗಳೂರು: ದೇಶದ ರಾಜಕೀಯಕ್ಕೆ ಪ್ರಿಯಾಂಕಾ ಗಾಂಧಿ ಅಗತ್ಯವಿದೆ. ಆಕೆ ಸಕ್ರಿಯ ರಾಜಕಾರಣಕ್ಕೆ ಮರಳಿರುವುದು ಪ್ರಧಾನಿ ನರೇಂದ್ರ ಮೋದಿ ನಿದ್ದೆಗೆಡಿಸಿದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ಹೇಳಿದರು.
ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೂಜಾರಿ ಅವರು, ಜನರು ಪ್ರಿಯಾಂಕಾ ಗಾಂಧಿಯಲ್ಲಿ ಇಂದಿರಾ ಗಾಂಧಿ ವರ್ಚಸ್ಸನ್ನು ಕಾಣುತ್ತಿದ್ದಾರೆ. ಉತ್ತರ ಪ್ರದೇಶ ಮಾತ್ರವಲ್ಲದೆ, ಇದು ದೇಶಕ್ಕೆ ರಾಜಕೀಯಕ್ಕೂ ಅಗತ್ಯವಿದೆ ಎಂದರು.
ಪ್ರಿಯಾಂಕ ಗಾಂಧಿಯವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುರಿಂದ ಕಾಂಗ್ರೆಸ್ ದೊಡ್ಡ ಶಕ್ತಿ ಬಲಬಂದಂತಾಗಿದೆ. ಇದರಿಂದ ಪ್ರಧಾನಿ ನರೇಂದ್ರ ಮೋದಿಗೆ ನಡುಕವುಂಟಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದರು.
ಗಾಂಧಿ ಕುಟುಂಬದ ಪ್ರಿಯಾಂಕ ಅವರನ್ನು ಕರೆಸಿರುವುದು ರಾಹುಲ್‌ಗಾಂಧಿ ನಾಯಕತ್ವಕ್ಕೆ ಬಲಬಂದಂತಾಗಿದೆ. ಈ ಉದ್ದೇಶದಿಂದಲೇ ಅವರನ್ನು ಕರೆಸಿಕೊಳ್ಳಲಾಗಿದೆ. ಎಂದರು.
ಇನ್ನೂ ಪ್ರಿಯಾಂಕಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂಬ ಘೋಷಣೆ ಹೊರಬಿದ್ದ ಕೂಡಲೇ ದೇಶದ ಜನತೆ ಸಂಭ್ರಮ ವ್ಯಕ್ತಪಡಿಸಿದ್ದಾರೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…