ಹಾಸನ,: ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಬೇಕಾಗಿದೆ. ದೇಶದ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಶ್ರಮಿಕರು, ಮಹಿಳೆಯರು ಉದ್ಧಾರವಾಗಬೇಕಾದರೆ ಸಂವಿಧಾನವನ್ನು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಉಳಿಸಲೇಬೇಕು. ಆ ಕೆಲಸ ಕೇವಲ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೇಲೂರು ಕಾಂಗ್ರೆಸ್ ಸಮಾವೇಶದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರ ಮಾಡಿ ಮಾತನಾಡಿದ ಅವರು, ಜೆಡಿಎಸ್ ಪಕ್ಷವನ್ನು ಯಾರೂ ನಂಬುವಂತಿಲ್ಲ. ಯಾಕೆಂದರೆ ಅವರು ಕೋಮುವಾದಿ ಬಿಜೆಪಿ ಜೊತೆ ಕೈ ಜೋಡಿಸಿ ಭಾಯಿ-ಭಾಯಿ ಆಗಿದ್ದಾರೆ ಎಂದರು.
ಇನ್ನು ನನಗೆ ದೇವೇಗೌಡರ ಬಗ್ಗೆ ಸಹಾನುಭೂತಿ ಹುಟ್ಟುತ್ತದೆ. ದೇವೇಗೌಡರು ಯಾವತ್ತೂ ಬಿಜೆಪಿ ಜೊತೆ ಕೈ ಜೋಡಿಸಲ್ಲ ಅಂತ ಹೇಳಿದ್ದರು. ಆದರೆ ಅವರಿಗೆ ತಮ್ಮ ಮಾತು ಮರೆತು ಹೋಗಿದೆ. ಹೀಗಾಗಿ ಮಾತು ತಪ್ಪುವವರ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣರನ್ನು ಸೋಲಿಸಿ ಕಾಂಗ್ರೆಸ್ ಪಕ್ಷದ ಶ್ರೇಯಸ್ ಪಟೇಲ್ ರನ್ನು ಗೆಲ್ಲಿಸಿ ಎಂದು ಸಿದ್ದರಾಮಯ್ಯ ಅವರು ಜನತೆಯಲ್ಲಿ ಮನವಿ ಮಾಡಿಕೊಂಡರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…