Featured

ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ – vishwanews24

ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ

ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಅವರಿಂದು ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ರಾಜನಾಥ್‌ ಸಿಂಗ್‌, ನಿರ್ಗಮಿತ ರಾಜ್ಯಪಾಲರಾದ ಜಗದೀಪ್‌ ಧನ್ಕರ್‌ ಸೇರಿದಂತೆ ನೂರಾರು ಗಣ್ಯರ ಸಮ್ಮುಖದಲ್ಲಿ ಇಂದು ಬೆಳಗ್ಗೆ 10ಗಂಟೆ ಸುಮಾರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.

Vishwa News 24

Recent Posts

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ – vishwanews24

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…

13 minutes ago

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

36 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

21 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

21 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

23 hours ago