ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. ನಗರದ ಎ.ಜೆ ಆಸ್ಪತ್ರೆಯಲ್ಲಿ ಮಾ.19 ರ ಶುಕ್ರವಾರ ನಳಿನ್ ಅವರಿಗೆ ಕೊರೊನಾ ಲಸಿಕೆಯ ಚುಚ್ಚುಮದ್ದು ನೀಡಲಾಯಿತು.
ಕೊರೊನಾ ಲಸಿಕೆ ಪಡೆದು ಮಾತನಾಡಿದ ಸಂಸದರು, ಕೊರೊನಾ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಲಸಿಕೆ ಸ್ವೀಕರಿಸಬೇಕು, ಎಂದು ಮನವಿ ಮಾಡಿದರು. ರಾಜ್ಯದ ಹಿರಿಯ ನಾಗರೀಕರು, ಅರ್ಹ ವ್ಯಕ್ತಿಗಳು ಆದಷ್ಟು ಬೇಗ ನೋಂದಣಿ ಮಾಡಿಕೊಂಡು ಲಸಿಕೆ ಪಡೆದು, ದೇಶವನ್ನು ಕೊರೊನಾ ಮುಕ್ತವಾಗಿಸಲು ನಾವೆಲ್ಲರೂ ಕೈಜೋಡಿಸೋಣ ಎಂದು ಹೇಳಿದರು.
ರಾಜ್ಯದಲ್ಲಿ ಕೊರೊನಾ ಲಸಿಕಾ ಅಭಿಯಾನ ವೇಗ ಪಡೆದುಕೊಂಡಿದ್ದು, ಈಗಾಗಲೇ ಹಲವು ಗಣ್ಯರು ಕೊರೊನಾ ಲಸಿಕೆ ಸ್ವೀಕರಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ರವಾನಿಸಿದ್ದಾರೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…