Featured

ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು : ರಕ್ಷಿತ್ ಶೆಟ್ಟಿ – Vishwanews24

ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು : ರಕ್ಷಿತ್ ಶೆಟ್ಟಿ

ರಿಚರ್ಡ್ ಆಂಟನಿ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿರುವ ರಕ್ಷಿತ್ ಶೆಟ್ಟಿ  ಬೆಂಗಳೂರಿನಿಂದ ಉಡುಪಿಗೆ ಪ್ರಯಾಣ ಬೆಳೆಸಿ ಮತ  ಹಾಕಿದ್ದಾರೆ. ಪ್ರತಿ ಬಾರಿಯೂ ಅವರು ತಪ್ಪದೇ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಾರೆ. ಮತದಾನದ ನಂತರ ಮಾಧ್ಯಮಗಳ ಜೊತೆಯ ಮಾತನಾಡಿದ್ದಾರೆ.

ಐದು ವರ್ಷದಲ್ಲಿ ಏನು ಅಭಿವೃದ್ಧಿಯಾಗಿದೆ ಎಂದು ನೋಡಿ ವೋಟ್ ಹಾಕುತ್ತೇನೆ. ಮುಂದಿನ ಐದು ವರ್ಷ ಯಾವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ವೋಟ್ ಮಾಡ್ತೇನೆ. ಯೋಚನೆ ಮಾಡಿ ರಾಜಕೀಯ ತಿಳಿದವರ ಜೊತೆ ತರ್ಕ ಮಾಡಿ ಮತ ಹಾಕುತ್ತೇನೆ. ಯಾವಾಗಲೂ ನಾನು ಒಂದು ನಿರ್ಧಾರಕ್ಕೆ ಬಂದು ಮತ ಹಾಕುತ್ತೇನೆ. ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು ಎಂದಿದ್ದಾರೆ ರಕ್ಷಿತ್.

ನೆನ್ನೆ ರಾತ್ರಿ ಬೆಂಗಳೂರಿಂದ ಹೊರಟು ಉಡುಪಿಗೆ ಬಂದಿದ್ದೇನೆ. ನಾನು ಬೆಂಗಳೂರು ಸೇರಿ 18 ವರ್ಷ ಆಯ್ತು. ಪ್ರತಿ ಬಾರಿ ವೋಟಿಗೆ ನಾನು ಉಡುಪಿಗೆ ಬರುತ್ತೇನೆ, ವೋಟು ನಮ್ಮ ಹಕ್ಕು ನಮ್ಮ ಜವಾಬ್ದಾರಿ. ವೋಟ್ ಗೋಸ್ಕರ ಬೆಂಗಳೂರಿಂದ ಊರಿಗೆ ಬರುವುದು ಖುಷಿ. ನನ್ನ ಊರು ನನ್ನ ದೇಶ ನಮ್ಮ ಜವಾಬ್ದಾರಿ ಏನೋ ಖುಷಿ ಇದೆ ಅಂತಾರೆ ರಕ್ಷಿತ್ ಶೆಟ್ಟಿ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

19 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago