Featured

ದೇಶಾದ್ಯಂತ ಇಂದು ಮುಸ್ಲಿಂ ಬಾಂಧವರ ಈದ್ ಸಂಭ್ರಮಾಚರಣೆ -Vishwanews24

ನವದೆಹಲಿ: ದೇಶಾದ್ಯಂತ ಇಂದು ಮುಸ್ಲಿಂ ಬಾಂಧವರು ಈದ್ ಸಂಭ್ರಮಾಚರಣೆಯಲ್ಲಿದ್ದಾರೆ. ಬುಧವಾರ ಬೆಳಿಗ್ಗೆ, ಜನರು ದೇಶದ ವಿವಿಧ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಯಲ್ಲಿ ಭಾಗವಹಿಸುತ್ತಿದ್ದಾರೆ. ಸಹೋದರ-ಸಹೋದರಿಯರಿಗೆ ಶುಭ ಕೋರುತ್ತಿದ್ದಾರೆ.

ಒಂದು ತಿಂಗಳ ಪವಿತ್ರ ರಂಜಾನ್ ಉಪವಾಸ ತಿಂಗಳನ್ನು ಶ್ರದ್ಧೆಯಿಂದ ಆಚರಿಸಿ, ಇದು ಉಪವಾಸ ಬಿಟ್ಟು ಸಂಭ್ರಮದಿಂದ ಹಬ್ಬವನ್ನು ಆಚರಿಸಲಿದ್ದಾರೆ.

ಈ ಸಂದರ್ಭದಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ದೇಶದ ಎಲ್ಲಾ ಮುಸ್ಲಿಂ ಬಾಂಧವರಿಗೆ ಈದ್ ಶುಭಾಶಯ ಕೋರಿ ‘ರಂಜಾನ್ ಪವಿತ್ರ ಮಾಸ ಕೊನೆಗೊಳ್ಳುವ ಈ ಉತ್ಸವವು ನಮ್ಮ ಧರ್ಮ, ಸಹೋದರತ್ವ ಮತ್ತು ದಯೆ ನಮ್ಮ ನಂಬಿಕೆಯನ್ನು ಬಲಪಡಿಸುತ್ತದೆ. ಈ ದಿನ ನಾವು ನಮ್ಮ ನಾಗರಿಕತೆಯನ್ನು ಪ್ರತಿಬಿಂಬಿಸುವ ಶಾಶ್ವತ ಮೌಲ್ಯಗಳಿಗೆ ನಮ್ಮನ್ನು ನಾವೇ ಅರ್ಪಿಸಿಕೊಳ್ಳಬೇಕು’ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಂಗ್ಲಿಷ್ ಮತ್ತು ಉರ್ದುವಿನಲ್ಲಿ ಗ್ರೀಟಿಂಗ್ ಮೂಲಕ ವಿಶ್ ಮಾಡಿ ಈ ವಿಶೇಷ ದಿನ ಸಮಾಜದಲ್ಲಿ ಸಾಮರಸ್ಯ, ಶಾಂತಿ ಬೆಳೆಸಲಿ. ಎಲ್ಲರೂ ಸಂತೋಷದಿನ ಬಳಿ ಎಂದು ಹಾರೈಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago