ನವದೆಹಲಿ: ಕೋವಿಡ್ 19 ಸಾಂಕ್ರಾಮಿಕ ರೋಗದ ಮಧ್ಯೆ ದೇಶದೆಲ್ಲೆಡೆ ಮೊಹರಂ ಹಬ್ಬದ ಮೆರವಣಿಗೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನಿರಾಕರಿಸಿದೆ.
ಸಿಜೆಐ ಎಸ್‌ಎ ಬೊಬ್ಡೆ, ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯುನ್ ಅವರ ನ್ಯಾಯಪೀಠವು ” ದೇಶಾದ್ಯಂತ ಮೆರವಣಿಗೆಯನ್ನು ನಡೆಸಲು ಅನುಮತಿ ಕೊಟ್ಟರೆ ಅವ್ಯವಸ್ಥೆಗೆ ಉಂಟಾಗಲಿದೆ ಮತ್ತು ನಿರ್ದಿಷ್ಟ ಸಮುದಾಯವನ್ನು ಕೋವಿಡ್ ಹರಡಿದ ಕಾರಣಕ್ಕೆ ಗುರಿಯಾಗಿಸಲಾಗುತ್ತದೆ ಹಾಗಾಗುವುದು ಬೇಡ” ಎಂದು ಅಭಿಪ್ರಾಯಪಟ್ಟರು.
ಮೊಹರಂ ಮೆರವಣಿಗೆಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯಲ್ಲಿ , ಅರ್ಜಿದಾರರು ಪುರಿಯ ಜಗನ್ನಾಥ ರಥಯಾತ್ರೆ ಮೆರವಣಿಗೆಯನ್ನು ನಡೆಸಲು ಸುಪ್ರೀಂ ಅನುಮತಿ ನೀಡಿದನ್ನು ಉಲ್ಲೇಖಿಸಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…