Featured

ದೇಶಾದ್ಯಂತ ಮೊಹರಂ ಮೆರವಣಿಗೆಗೆ ಅವಕಾಶ ನಿರಾಕರಿಸಿದ ಸುಪ್ರೀಂಕೋರ್ಟ್ -Vishwanews24

ದೇಶಾದ್ಯಂತ ಮೊಹರಂ ಮೆರವಣಿಗೆಗೆ ಅವಕಾಶ ನಿರಾಕರಿಸಿದ ಸುಪ್ರೀಂಕೋರ್ಟ್ -Vishwanews24

ನವದೆಹಲಿ: ಕೋವಿಡ್ 19 ಸಾಂಕ್ರಾಮಿಕ ರೋಗದ ಮಧ್ಯೆ ದೇಶದೆಲ್ಲೆಡೆ ಮೊಹರಂ ಹಬ್ಬದ ಮೆರವಣಿಗೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನಿರಾಕರಿಸಿದೆ.

ಸಿಜೆಐ ಎಸ್‌ಎ ಬೊಬ್ಡೆ, ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯುನ್ ಅವರ ನ್ಯಾಯಪೀಠವು ” ದೇಶಾದ್ಯಂತ ಮೆರವಣಿಗೆಯನ್ನು ನಡೆಸಲು ಅನುಮತಿ ಕೊಟ್ಟರೆ ಅವ್ಯವಸ್ಥೆಗೆ ಉಂಟಾಗಲಿದೆ ಮತ್ತು ನಿರ್ದಿಷ್ಟ ಸಮುದಾಯವನ್ನು ಕೋವಿಡ್‌ ಹರಡಿದ ಕಾರಣಕ್ಕೆ ಗುರಿಯಾಗಿಸಲಾಗುತ್ತದೆ ಹಾಗಾಗುವುದು ಬೇಡ” ಎಂದು ಅಭಿಪ್ರಾಯಪಟ್ಟರು.

ಮೊಹರಂ ಮೆರವಣಿಗೆಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯಲ್ಲಿ , ಅರ್ಜಿದಾರರು ಪುರಿಯ ಜಗನ್ನಾಥ ರಥಯಾತ್ರೆ ಮೆರವಣಿಗೆಯನ್ನು ನಡೆಸಲು ಸುಪ್ರೀಂ ಅನುಮತಿ ನೀಡಿದನ್ನು ಉಲ್ಲೇಖಿಸಿದ್ದರು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

13 hours ago