Featured

ದೇಶಿಯ ’ಕೂ’ ಆಪ್ ನಲ್ಲಿ ಖಾತೆ ತೆರೆದ ಆರೆಸ್ಸೆಸ್ ಸಂಘಟನೆ -Vishwanews24

ದೇಶಿಯ ’ಕೂ’ ಆಪ್ ನಲ್ಲಿ ಖಾತೆ ತೆರೆದ ಆರೆಸ್ಸೆಸ್ ಸಂಘಟನೆ -Vishwanews24

ನವದೆಹಲಿ : ಟ್ವೀಟರ್ ಗೆ ಪರ್ಯಾಯ ಎಂದೇ ಬಿಂಬಿಸಲ್ಪಟ್ಟಿರುವ ದೇಶಿಯ ಕೂ ಆಪ್ ನಲ್ಲಿ ರಾಷ್ಟ್ರೀಯ ಸ್ವಯ್ಂ ಸೇವಕ ಸಂಘ ಬುಧವಾರ ಖಾತೆ ತೆರೆದಿದೆ ಎಂದು ಕೂ ಘೋಷಿಸಿದೆ. ಈ ಬೆನ್ನಲ್ಲೇ ಆರ್ ಎಸ್ ಎಸ್ ವಕ್ತಾರ ರಾಜೀವ್ ಸಹ ಕೂ ಸೇರಿದ್ದಾರೆ.

ಹೊಸ ಐಟಿ ಕಾಯ್ದೆಯ ವಿಚಾರವಾಗಿ ಟ್ವಿಟರ್ ಮತ್ತು ಕೇಂದ್ರ ಸರ್ಕಾರದ ಸಮರಕ್ಕೆ ಇಳಿದಿರುವಾಗಲೇ, ಇತ್ತ ಅದಕ್ಕೆ ಪರ್ಯಾಯವೆಂದು ಬಿಂಬಿತವಾದ ‘ಕೂ’ ಎಂಬ ದೇಶೀ ಆ್ಯಪ್‌ ಬಹಳ ಸದ್ದು ಮಾಡುತ್ತಿದೆ. ಬೆಂಗಳೂರಿನಲ್ಲಿ ಹುಟ್ಟಿಬೆಳೆದ ಈ ನವಜಾತ ತಾಣ, ಇತ್ತೀಚಿನ ದಿನಗಳಲ್ಲಿ ಭಾರೀ ಜನಪ್ರಿಯವಾಗಿದೆ. ಆ್ಯಪ್‌ನ ಬಳಕೆದಾರರ ಸಂಖ್ಯೆ ಈಗಾಗಲೇ 65 ಲಕ್ಷ ದಾಟಿದೆ. ಕೇಂದ್ರ ಸಚಿವರು, ಕರ್ನಾಟಕದ ಹಲವು ಸಚಿವರು, ಶಾಸಕರು, ಸೆಲೆಬ್ರಿಟಿಗಳು ಕ್ರೀಡಾಪಟುಗಳು ಕೂ ಆ್ಯಪ್‌ ಬಳಸಲು ಆರಂಭಿಸಿದ್ದಾರೆ

‘ಕೂ’ ಎನ್ನುವುದು ಟ್ವೀಟರ್‌ ರೀತಿಯ ಒಂದು ಸಾಮಾಜಿಕ ಜಾಲತಾಣ ವೇದಿಕೆಯಾಗಿದ್ದು ಕೂ ಆ್ಯಪ್‌ 2020ರ ಮಾರ್ಚ್ ನಲ್ಲಿ ಬಿಡುಗಡೆಗೊಂಡಿದೆ. ಭಾರತದಲ್ಲೇ ಅಭಿವೃದ್ಧಿಯಾದ ಆ್ಯಪ್‌ ಇದಾಗಿದೆ. ಬೆಂಗಳೂರಿನ ಉದ್ಯಮಿಗಳಾದ ಅಪ್ರಮೇಯ ರಾಧಾಕೃಷ್ಣ ಮತ್ತು ಮಯಾಂಕ್‌ ಬಿಡ್‌ವಟ್ಕಾ ಈ ಆ್ಯಪ್‌ನ ಸ್ಥಾಪಕರಾಗಿದ್ದಾರೆ.

Vishwa News 24

Recent Posts

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

10 minutes ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

15 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

44 minutes ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

58 minutes ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago