ನವದೆಹಲಿ : ಟ್ವೀಟರ್ ಗೆ ಪರ್ಯಾಯ ಎಂದೇ ಬಿಂಬಿಸಲ್ಪಟ್ಟಿರುವ ದೇಶಿಯ ಕೂ ಆಪ್ ನಲ್ಲಿ ರಾಷ್ಟ್ರೀಯ ಸ್ವಯ್ಂ ಸೇವಕ ಸಂಘ ಬುಧವಾರ ಖಾತೆ ತೆರೆದಿದೆ ಎಂದು ಕೂ ಘೋಷಿಸಿದೆ. ಈ ಬೆನ್ನಲ್ಲೇ ಆರ್ ಎಸ್ ಎಸ್ ವಕ್ತಾರ ರಾಜೀವ್ ಸಹ ಕೂ ಸೇರಿದ್ದಾರೆ.
ಹೊಸ ಐಟಿ ಕಾಯ್ದೆಯ ವಿಚಾರವಾಗಿ ಟ್ವಿಟರ್ ಮತ್ತು ಕೇಂದ್ರ ಸರ್ಕಾರದ ಸಮರಕ್ಕೆ ಇಳಿದಿರುವಾಗಲೇ, ಇತ್ತ ಅದಕ್ಕೆ ಪರ್ಯಾಯವೆಂದು ಬಿಂಬಿತವಾದ ‘ಕೂ’ ಎಂಬ ದೇಶೀ ಆ್ಯಪ್ ಬಹಳ ಸದ್ದು ಮಾಡುತ್ತಿದೆ. ಬೆಂಗಳೂರಿನಲ್ಲಿ ಹುಟ್ಟಿಬೆಳೆದ ಈ ನವಜಾತ ತಾಣ, ಇತ್ತೀಚಿನ ದಿನಗಳಲ್ಲಿ ಭಾರೀ ಜನಪ್ರಿಯವಾಗಿದೆ. ಆ್ಯಪ್‌ನ ಬಳಕೆದಾರರ ಸಂಖ್ಯೆ ಈಗಾಗಲೇ 65 ಲಕ್ಷ ದಾಟಿದೆ. ಕೇಂದ್ರ ಸಚಿವರು, ಕರ್ನಾಟಕದ ಹಲವು ಸಚಿವರು, ಶಾಸಕರು, ಸೆಲೆಬ್ರಿಟಿಗಳು ಕ್ರೀಡಾಪಟುಗಳು ಕೂ ಆ್ಯಪ್ ಬಳಸಲು ಆರಂಭಿಸಿದ್ದಾರೆ
‘ಕೂ’ ಎನ್ನುವುದು ಟ್ವೀಟರ್ ರೀತಿಯ ಒಂದು ಸಾಮಾಜಿಕ ಜಾಲತಾಣ ವೇದಿಕೆಯಾಗಿದ್ದು ಕೂ ಆ್ಯಪ್ 2020ರ ಮಾರ್ಚ್ ನಲ್ಲಿ ಬಿಡುಗಡೆಗೊಂಡಿದೆ. ಭಾರತದಲ್ಲೇ ಅಭಿವೃದ್ಧಿಯಾದ ಆ್ಯಪ್ ಇದಾಗಿದೆ. ಬೆಂಗಳೂರಿನ ಉದ್ಯಮಿಗಳಾದ ಅಪ್ರಮೇಯ ರಾಧಾಕೃಷ್ಣ ಮತ್ತು ಮಯಾಂಕ್ ಬಿಡ್‌ವಟ್ಕಾ ಈ ಆ್ಯಪ್‌ನ ಸ್ಥಾಪಕರಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…