ದೇಶ ಕೊರೊನಾ ಮರಣ ದರದಲ್ಲಿ ಮುಂಚೂಣಿ, ಜಿಡಿಪಿಯಲ್ಲಿ ಅಂತ್ಯ, ಇದು ಮೋದಿ ಸರ್ಕಾರದ ರಿಪೋರ್ಟ್ ಕಾರ್ಡ್ : ರಾಹುಲ್‌ ಗಾಂಧಿ

ನವದೆಹಲಿ, : ದೇಶ ಕೊರೊನಾ ಮರಣ ದರದಲ್ಲಿ ಮುಂಚೂಣಿ, ಜಿಡಿಪಿಯಲ್ಲಿ ಅಂತ್ಯ, ಇದು ಮೋದಿ ಸರ್ಕಾರದ ರಿಪೋರ್ಟ್ ಕಾರ್ಡ್ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಟೀಕಿಸಿದ್ದಾರೆ.

ಜಿಡಿಪಿ ಕುಸಿತ ವಿಚಾರದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ರಾಹುಲ್‌ ಗಾಂಧಿ ಕೊರೊನಾ ಮರಣ ದರವನ್ನು ಉಲ್ಲೇಖಿಸಿ ಮೋದಿಯವರನ್ನು ಲೇವಡಿ ಮಾಡಿದ್ದಾರೆ.

ರಾಹುಲ್‌ ಗಾಂಧಿಯವರು ಉಲ್ಲೇಖಿಸಿರುವ ವರದಿಯ ಪ್ರಕಾರ ದೇಶದಲ್ಲಿ ಪ್ರತಿ ದಶ ಮಿಲಿಯನ್‌ ವ್ಯಕ್ತಿಯಲ್ಲಿ 95 ಜನರು ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಾರೆ.

ಈ ವರದಿಯ ಪ್ರತಿಯನ್ನು ಉಲ್ಲೇಖ ಮಾಡಿರುವ ರಾಹುಲ್‌ ಗಾಂಧಿಯವರು, ”ಮೋದಿ ಸರ್ಕಾರದ ರಿಪೋರ್ಟ್ ಕಾರ್ಡ್. ಕೊರೊನಾ ಮರಣ ದರದಲ್ಲಿ ಮುಂಚೂಣಿ ಎಂದು ಜಿಡಿಪಿ ದರದಲ್ಲಿ ಅಂತ್ಯದಲ್ಲಿ” ಎಂದು ಹೇಳಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago