ನವದೆಹಲಿ, : ದೇಶ ಕೊರೊನಾ ಮರಣ ದರದಲ್ಲಿ ಮುಂಚೂಣಿ, ಜಿಡಿಪಿಯಲ್ಲಿ ಅಂತ್ಯ, ಇದು ಮೋದಿ ಸರ್ಕಾರದ ರಿಪೋರ್ಟ್ ಕಾರ್ಡ್ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಜಿಡಿಪಿ ಕುಸಿತ ವಿಚಾರದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ ಕೊರೊನಾ ಮರಣ ದರವನ್ನು ಉಲ್ಲೇಖಿಸಿ ಮೋದಿಯವರನ್ನು ಲೇವಡಿ ಮಾಡಿದ್ದಾರೆ.
ರಾಹುಲ್ ಗಾಂಧಿಯವರು ಉಲ್ಲೇಖಿಸಿರುವ ವರದಿಯ ಪ್ರಕಾರ ದೇಶದಲ್ಲಿ ಪ್ರತಿ ದಶ ಮಿಲಿಯನ್ ವ್ಯಕ್ತಿಯಲ್ಲಿ 95 ಜನರು ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಾರೆ.
ಈ ವರದಿಯ ಪ್ರತಿಯನ್ನು ಉಲ್ಲೇಖ ಮಾಡಿರುವ ರಾಹುಲ್ ಗಾಂಧಿಯವರು, ”ಮೋದಿ ಸರ್ಕಾರದ ರಿಪೋರ್ಟ್ ಕಾರ್ಡ್. ಕೊರೊನಾ ಮರಣ ದರದಲ್ಲಿ ಮುಂಚೂಣಿ ಎಂದು ಜಿಡಿಪಿ ದರದಲ್ಲಿ ಅಂತ್ಯದಲ್ಲಿ” ಎಂದು ಹೇಳಿದ್ದಾರೆ.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…