Featured

ದೇಶ ನಡೆಸಲು ನಮ್ಮ ಬಳಿ ಹಣವಿಲ್ಲ, ದೇವರೇ ಈ ಪರಿಸ್ಥಿತಿ ತಂದಿದ್ದಾನೆ: ಇಮ್ರಾನ್ ಖಾನ್

ಇಸ್ಲಮಾಬಾದ್: ಪಾಕಿಸ್ಥಾನವನ್ನು ನಡೆಸಲು ಪಾಕಿಸ್ಥಾನ್‌ ತೆಹರೀಕ್‌ ಎ ಇನ್ಸಾಫ್ ಸರ್ಕಾರದ ಬಳಿ  ಹಣವಿಲ್ಲ ಎಂದು ಪ್ರಧಾನಿ ಇಮ್ರಾನ್‌ ಖಾನ್‌ ಹೇಳಿದ್ದಾರೆ.
ಇಸ್ಲಾಮಾಬಾದ್‌ನಲ್ಲಿ  ನಡೆದ ಉನ್ನತ ಸರ್ಕಾರಿ ಅಧಿಕಾರಿಗಳ ಸಭೆಯಲ್ಲಿ  ಮಾತನಾಡಿದ ಅವರು, ಹಿಂದಿನ ಸರ್ಕಾರ ದೇಶದ ಸಂಪತ್ತನ್ನು ಹೆಚ್ಚಿಸುವ ಕೆಲಸ ಮಾಡುವ ಬದಲು ನಷ್ಟ ಉಂಟುಮಾಡುವ ಯೋಜನೆಗಳನ್ನು ಕೈಗೊಂಡು ದೇಶದ ಆರ್ಥಿಕತೆಗೆ ಭಾರೀ ಹಾನಿ ಉಂಟುಮಾಡಿದೆ ಎಂದು ಇಮ್ರಾನ್‌ ಖಾನ್‌ ಹೇಳಿದರು.
ದೇಶದ ಜನಸಂಖ್ಯೆಯ ಬಹುಪಾಲು ಜನರು ಯುವಕರಾಗಿದ್ದು ಅವರು ಉದ್ಯೋಗಗಳನ್ನು ಎದುರು ನೋಡುತ್ತಿದ್ದಾರೆ. ದೇಶ ಸಾಧ್ಯವಾದಷ್ಟು ಬೇಗನೆ ಸಾಲದ ಹೊರೆಯಿಂದ ಮುಕ್ತವಾಗಬೇಕಿದೆ ಎಂದು ಹೇಳಿದ್ದಾರೆ.
Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

4 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

19 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

34 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago