ಲಕ್ನೋ: ದೇಶ ವಿಭಜನೆ ಮುಸ್ಲಿಮರಿಂದ ಅಲ್ಲ, ಬದಲಿಗೆ ಮೊಹಮ್ಮದ್ ಜಿನ್ನಾ ಅವರಿಂದ ಆಗಿದೆ. ದೇಶ ವಿಭಜನೆಗೆ ಅಲ್ಲಿನ ಕಾಂಗ್ರೆಸ್ ಹಾಗೂ ಆ ಸಮಯದಲ್ಲಿದ್ದ ನಾಯಕರೇ ಕಾರಣರಾಗಿದ್ದಾರೆ ಎಂದು ಎಂಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಸುಹೇಲ್‍ದೇವ್ ಹೇಳಿಕೆಗೆ ಮೊರದಬಾದ್‍ನಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯಲ್ಲಿ ಮಾತನಾಡುತ್ತಾ ಓವೈಸಿ ಟೀಕೆ ವ್ಯಕ್ತಪಡಿಸಿದ್ದಾರೆ. ಇತಿಹಾಸವನ್ನು ಓದದ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಭಾರತೀಯ ಜನತಾ ಪಕ್ಷ ಮತ್ತು ಸಮಾಜವಾದಿ ಪಕ್ಷದವರಿಗೆ ನಾನು ಸವಾಲು ಹಾಕುತ್ತೇನೆ.
ಮುಸ್ಲಿಮರಿಂದ ಅಲ್ಲ ಜಿನ್ನಾ ಅವರಿಂದಾಗಿ ದೇಶ ವಿಭಜನೆ ಆಗಿದೆ. ಆ ಸಮಯದಲ್ಲಿ ಕೇವಲ ಮುಸ್ಲಿಮರು ಹಾಗೂ ನವಾಬರು ಮಾತ್ರವೇ ಜಿನ್ನಾ ಅವರಿಗೆ ಮತವನ್ನು ನೀಡಬಹುದಿತ್ತು. ಆ ಸಮಯದಲ್ಲಿ ಗೆದ್ದ ಕಾಂಗ್ರೆಸ್ ನಾಯಕರೇ ವಿಭಜನೆಗೆ ಕಾರಣರಾಗಿದ್ದಾರೆ ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…