ಬೆಂಗಳೂರು: ದೇಶ ವಿಭಜನೆ ಹೇಳಿಕೆ ನೀಡಿದ ಸಂಸದ ಡಿ.ಕೆ ಸುರೇಶ್ ಅವರಿಗೆ ಬುದ್ಧಿವಾದ ಹೇಳುವ ಕೆಲಸ ಆಗಬೇಕು. ಹೊರತು ಅವರನ್ನು ಸಮರ್ಥಿಸುವುದಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸುನೀಲ್‍ಕುಮಾರ್ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಒಬ್ಬ ಜನಪ್ರತಿನಿಧಿಯಾಗಿದ್ದರೂ ಅನುದಾನ ಕಡಿಮೆ ಆಗಿದೆ ಎಂದು ದೇಶ ವಿಭಜನೆಯ ಮಾತನಾಡಿದ್ದಾರೆ. ಅದನ್ನು ಸಮರ್ಥನೆ ಮಾಡಿಕೊಂಡದ್ದು ನಾಚಿಕೆಗೇಡಿನ ಸಂಗತಿ. ಸಮರ್ಪಕ ಮಾಹಿತಿ ಇಲ್ಲದೆ, ದಕ್ಷಿಣ ಭಾರತ ವಿಭಜನೆ ಆಗಬೇಕು ಅನ್ನೋ ಕಲ್ಪನೆಯೇ ಸರಿಯಲ್ಲ. ಇವರದು ಹತಾಶೆಯ ಹೇಳಿಕೆ. ಯಾವುದೇ ಕಾರಣಕ್ಕೂ ದೇಶ ವಿಭಜನೆ ಆಗಬಾರದು ಎಂದರಲ್ಲದೆ, ಇವರ ಹೇಳಿಕೆಗೆ ಜನಾಕ್ರೋಶ ಶುರುವಾಗಿದೆ. ಅದನ್ನು ಸಮರ್ಥನೆ ಮಾಡಿಕೊಳ್ಳಬಾರದು ಎಂದು ತಿಳಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…