Featured

ದೇಶ ಸುರಕ್ಷಿತ ಕೈಗಳಲ್ಲಿದೆ : ಏರ್ ಸರ್ಜಿಕಲ್ ಸ್ಟ್ರೈಕ್’ ಬಳಿಕ ಪ್ರಧಾನಿ ಮೋದಿ – Vishwanews24

ರಾಜಸ್ಥಾನ: ಭಾರತ ಸುರಕ್ಷಿತ ಕೈಗಳಲ್ಲಿದೆ. ದೇಶಕ್ಕಿಂತ ದೊಡ್ಡದು ಯಾವುದೂ ಇಲ್ಲ. ಭಾರತವನ್ನು ಎಂದಿಗೂ ತಲೆಬಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಜಸ್ಥಾನದ ಚುರುವಿನಲ್ಲಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಉಗ್ರರ ದಮನಗೈದ ಸೇನೆಯ ಕಾರ್ಯವನ್ನು ಶ್ಲಾಘಿಸಿದರು. ಬಳಿಕ ಪುಲ್ವಾಮ ದಾಳಿಯನ್ನು ಪ್ರಸ್ತಾಪಿಸಿದ ಅವರು, ನಮಗಾಗಿ ಪ್ರಾಣತೆತ್ತ ಯೋಧರನ್ನು ಸ್ಮರಿಸೋಣ. ಅವರ ಬಲಿದಾನ, ತ್ಯಾಗ ಅಮೂಲ್ಯವಾದದ್ದು ಎಂದಿದ್ದಾರೆ.
ಕಿಸಾನ್ ಸಮ್ಮಾನ್ ಯೋಜನೆ ಮೂಲಕ ರೈತರ ಖಾತೆಗೆ ನೇರವಾಗಿ ಹಣ ಜಮಾವಣೆ ಮಾಡಲಾಗಿದೆ. ಅದನ್ನು ತಡೆಯಲು ಮತ್ತು ರೈತರಿಗೆ ಯೋಜನೆಯ ಪ್ರಯೋಜನ ದೊರೆಯದಂತೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.
2014ರಲ್ಲಿ ನಾನು ಮಾತುಕೊಟ್ಟಂತೆ ನಡೆದುಕೊಂಡಿದ್ದೇನೆ. ದೇಶಕ್ಕಾಗಿ, ದೇಶದ ಜನತೆಗಾಗಿ ನಾನು ಕಾರ್ಯನಿರ್ವಹಿಸುತ್ತಿದ್ದೇನೆ. ನಿಮ್ಮ ಜೋಶ್ ನನಗೆ ಅರ್ಥವಾಗುತ್ತದೆ. ನಮ್ಮ ಸೈನ್ಯ ನಮ್ಮ ಹೆಮ್ಮೆ. ದೇಶದ ಮೇಲೆ ನಡೆಯುವ ಯಾವುದೇ ದಾಳಿ ಯತ್ನವನ್ನು ಸಮರ್ಥವಾಗಿ ಎದುರಿಸಲು ನಾವು ಸಿದ್ದರಿದ್ದೇವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

1 hour ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

1 hour ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

4 hours ago