ನವದೆಹಲಿ : “ಪುಲ್ವಾಮದಲ್ಲಿ ಕಳೆದ ವರ್ಷ ನಡೆದ ದಾಳಿಯಿಂದಾಗಿ ಹುತಾತ್ಮರಾದ ಭದ್ರತಾ ಸಿಬ್ಬಂದಿಯ ಹುತಾತ್ಮತೆಯನ್ನು ಭಾರತ ಎಂದಿಗೂ ಮರೆಯುವುದಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.
“ರಾಷ್ಟ್ರದ ಸೇವೆ ಮತ್ತು ರಕ್ಷಣೆಗಾಗಿ ಹುತಾತ್ಮರಾದ ಭದ್ರತಾ ಸಿಬ್ಬಂದಿ ತಮ್ಮ ಜೀವವನ್ನು ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು” ಎಂದು ಅವರು ಟ್ವೀಟ್ ಮಾಡಿದ್ದಾರೆ.
2019 ಫೆಬ್ರವರಿ 14 ರಂದು ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಲೆಥ್‌ಪೋರಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭದ್ರತಾ ಸಿಬ್ಬಂದಿಯನ್ನು ಕರೆದೊಯ್ಯುವ ವಾಹನಗಳ ಮೇಲೆ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದರು. ಹುತಾತ್ಮ ಯೋಧರಿಗೆ ಮೋದಿ ಗೌರವ ಸಲ್ಲಿಸಿದ್ದಾರೆ.
“ಕಳೆದ ವರ್ಷ ನಡೆದ ಪುಲ್ವಾಮ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ದೈರ್ಯಶಾಲಿ ಹುತಾತ್ಮರಿಗೆ ಗೌರವ. ಅವರು ದೇಶ ಸೇವೆಗಾಗಿ ಹಾಗೂ ರಾಷ್ಟ್ರದ ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು. ಭಾರತ ಈ ಹುತಾತ್ಮರನ್ನು ಎಂದಿಗೂ ಮರೆಯುವುದಿಲ್ಲ” ಎಂದು ಟ್ವೀಟ್ ಮೂಲಕ ಹೇಳಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…