Featured

‘ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ’ : ನಿಮ್ಮ ‘ರಿಸಲ್ಟ್’ ಚೆಕ್‌ ಮಾಡಲು ಲಿಂಕ್ ಇಲ್ಲಿದೆ – Vishwanews24

‘ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ’ : ನಿಮ್ಮ ‘ರಿಸಲ್ಟ್’ ಚೆಕ್‌ ಮಾಡಲು ಲಿಂಕ್ ಇಲ್ಲಿದೆ

ಬೆಂಗಳೂರು : ಬಹುನಿರೀಕ್ಷಿತ 2024 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು http://karresults.nic.in ನಲ್ಲಿ ಫಲಿತಾಂಶ ನೋಡಬಹುದು.

ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿತ್ತು. ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು. ಇಂದು ಫಲಿತಾಂಶ ಪ್ರಕಟವಾಗಿದ್ದು, ಬೆಳಗ್ಗೆ11 ಗಂಟೆಗೆ ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ವೀಕ್ಷಿಸಬಹುದು.

ಈ ರೀತಿ ಮೊಬೈಲ್ ನಲ್ಲೇ ರಿಸಲ್ಟ್ ಚೆಕ್ ಮಾಡಿಕೊಳ್ಳಿ

ಹಂತ 1: ನೀವು karresults.nic.in ಪಿಯುಸಿಯ ಸಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಹಂತ 2: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ.

ಹಂತ 3: ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಕ್ಲಿಕ್ ಮಾಡ್ಬೇಕು (ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ)

ಹಂತ 4: ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.

ಹಂತ 5: ಈಗ ನೀವು ನಿಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

11 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

12 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

13 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

13 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

13 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago