Featured

ದ್ವಿತೀಯ ಪಿಯುಸಿ ಹಾಗೂ ಎಸೆಸೆಲ್ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ – vishwanews24

ದ್ವಿತೀಯ ಪಿಯುಸಿ ಹಾಗೂ ಎಸೆಸೆಲ್ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ

ಮಾರ್ಚ್ 1ರಿಂದ 22ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು

ಮಾರ್ಚ್ 25ರಿಂದ ಎಪ್ರಿಲ್ 6ರವರೆಗೆ ಎಸೆಸೆಲ್ಸಿ ಪರೀಕ್ಷೆಗಳು

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸೆಸೆಲ್ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.

ಇಂದು ವಿಕಾಸಸೌಧದಲ್ಲಿ ಕರೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷಾ ದಿನಾಂಕ ಹಾಗೂ ಪರೀಕ್ಷೆಗಳಿಗೆ ಸಂಬಂಧಪಟ್ಟ ಇತರ ಮಾಹಿತಿಗಳನ್ನು ನೀಡಿದರು.

ದ್ವಿತೀಯ ಪಿಯುಸಿ ಪರೀಕ್ಷೆಗಳೂ ಮಾರ್ಚ್ 1ರಿಂದ 22ರ ವರೆಗೆ ಹಾಗೂ ಎಸೆಸೆಲ್ಸಿ ಪರೀಕ್ಷೆಗಳು ಮಾರ್ಚ್ 25ರಿಂದ ಎಪ್ರಿಲ್ 6ರವರೆಗೆ ನಡೆಯಲಿವೆ ಎಂದು ತಿಳಿಸಿದರು.

ಈ ವರ್ಷ ರಾಜ್ಯದಲ್ಲಿ 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಅದೇರೀತಿ ರಾಜ್ಯದಲ್ಲಿ ಈ ವರ್ಷ 8,96,271 ಮಕ್ಕಳು ಎಸೆಸೆಲ್ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. ಇದಕ್ಕಾಗಿ 2,741 ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗುವುದು ಎಂದು ಸಚಿವರು ತಿಳಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

21 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

24 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

24 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

24 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

24 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago