ಉಡುಪಿ: ದ್ವೇಷ ಭಾಷಣ ಪ್ರಕರಣದಲ್ಲಿ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಅವರಿಗೆ ಉಡುಪಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ರಿಯಾಜ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದ್ವೇಷಭರಿತ ಭಾಷಣ ಮಾಡಿದ ಆರೋಪದ ಮೇರೆಗೆ ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ ಬ್ರಹ್ಮಾವರ ತಾಲೂಕಿನ ಕುಂಜಾಲು ಪ್ರದೇಶದಲ್ಲಿ ಪತ್ತೆಯಾದ ದನದ ತಲೆ ಪ್ರಕರಣ ಕುರಿತು ಮಾತನಾಡುವ ವೇಳೆ, ರಿಯಾಜ್ ಕಡಂಬು ಅವರು “ಇದು ಸಂಘ ಪರಿವಾರದ ವ್ಯವಸ್ಥಿತ ಕೃತ್ಯ” ಎಂದು ಹೇಳಿಕೆ ನೀಡಿದ್ದರು.
ಈ ಹೇಳಿಕೆ ಸಾರ್ವಜನಿಕವಾಗಿ ಅಸಮಾಧಾನ ಉಂಟುಮಾಡಿದ್ದು, ಅದರ ಹಿನ್ನೆಲೆಯಲ್ಲಿ ಪೊಲೀಸರ ತನಿಖೆ ಆರಂಭಗೊಂಡಿತ್ತು. ವಿಚಾರಣೆ ವೇಳೆ ಅವರು ಬೇಲ್‌ನ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಅವರಿಗೆ ಬಂಧನ ವಿಧಿಸಿದೆ.
ಈ ಬಗ್ಗೆ ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಐಪಿಎಸ್, ಮಾಹಿತಿ ನೀಡಿದ್ದು, ಕಾ
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…