ಮಂಗಳೂರು: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿಯಾಗಿದ್ದ ಜಾಮೀನುರಹಿತ ವಾರೆಂಟ್ ಕುರಿತು ಮಹೇಶ್ ಶೆಟ್ಟಿ ತಿಮರೋಡಿ ಅವರು ಬಂಟ್ವಾಳ ನ್ಯಾಯಾಲಯದಲ್ಲಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿ ಜಾಮೀನು ಮಂಜೂರು ಮಾಡಿದೆ.
ಬೆಳ್ತಂಗಡಿ ಪೊಲೀಸರ ತನಿಖೆಯಲ್ಲಿ ದ್ವೇಷ ಭಾಷಣದ ಆರೋಪದಡಿ ಮಹೇಶ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಅವರ ಹಾಜರಾತಿ ಇಲ್ಲದ ಕಾರಣ, ಬೆಳ್ತಂಗಡಿ ನ್ಯಾಯಾಲಯವು ಜಾಮೀನುರಹಿತ ವಾರೆಂಟ್ ಜಾರಿಗೊಳಿಸಿತ್ತು.
ಈ ಸಂದರ್ಭದಲ್ಲಿ ಮಹೇಶ್ ಶೆಟ್ಟಿ ಬಂಟ್ವಾಳ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿ, ತಮ್ಮ ಪರವಾಗಿ ನ್ಯಾಯವಾದಿ ಸಿರಾಜುದ್ದೀನ್ ಜೋಗಿಬೆಟ್ಟು ವಾದ ಮಂಡಿಸಿದ್ದರು. ನ್ಯಾಯಾಲಯ ಈ ವಾದವನ್ನು ಪರಿಗಣಿಸಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…