ನವದೆಹಲಿ,: –ಕಾಂಗ್ರೆಸ್ ಮುಸ್ಲಿಮರ ಪಕ್ಷ ಎಂಬ ಬಿಜೆಪಿ ಟೀಕೆಗೆ ಕೊನೆಗೂ ಮೌನ ಮುರಿದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಪಕ್ಷವು 132 ಕೋಟಿ ಭಾರತೀಯರ ಪಕ್ಷ ಎಂದು ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನಾನು ಸಮಾಜದ ಕಟ್ಟಕಡೆಯ ವ್ಯಕ್ತಿಯೊಂದಿಗೆ ನಿಲ್ಲುತ್ತೇನೆ. ಅವರಿಗೆ ನಾನು ಧೈರ್ಯ ತುಂಬಿ ನೈತಿಕ ಬೆಂಬಲ ನೀಡುತ್ತೇನೆ. ದ್ವೇಷ ರಾಜಕಾರಣ ಮತ್ತು ಭಯದ ವಾತಾವರಣವನ್ನು ನಾನು ನಿರ್ಮೂಲನೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಯಾವುದೇ ಜಾತಿ, ಧರ್ಮ ಅಥವಾ ಮತ-ಪಂಥಗಳು ನನಗೆ ಮುಖ್ಯವಲ್ಲ. ಶೋಷಣೆ ಮತ್ತು ತುಳಿತಕ್ಕೆ ಒಳಗಾದ ಮತ್ತು ಸಮಾಜದ ದುರ್ಬಲ ವರ್ಗಗಳ ವಿರುದ್ಧ ನಾನು ಸದಾ ಧ್ವನಿ ಎತ್ತುತ್ತೇನೆ ಎಂದು ರಾಹುಲ್ ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…