ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ಪ್ರವಾಹ ಸ್ಥಿತಿಯಿಂದ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದ್ದರಿಂದ ತರಗತಿ ಕೊರತೆಯನ್ನು ಭರ್ತಿ ಮಾಡುವ ಉದ್ದೇಶದಿಂದ ಇನ್ನು ಪ್ರತೀ ಶನಿವಾರ ಮಧ್ಯಾಹ್ನದ ಬಳಿಕವೂ ತರಗತಿಗಳನ್ನು ನಡೆಸುವಂತೆ ಶಿಕ್ಷಣ ಇಲಾಖೆಯು ಸಂಬಂಧಿಸಿದ ಶಾಲೆಗಳಿಗೆ ಸೂಚನೆ ನೀಡಿದೆ.
ಈ ವಿಶೇಷ ತರಗತಿಗಳು ಆಗಸ್ಟ್ 24ರಿಂದಲೇ ಪ್ರಾರಂಭಗೊಳ್ಳಲಿದೆ. ಆದರೆ ರವಿವಾರ ಯಾವುದೇ ತರಗತಿಗಳು ನಡೆಯುವುದಿಲ್ಲ ಎಂದು ದಕ್ಷಿಣ ಕನ್ನಡ ಡಿ.ಡಿ.ಪಿ.ಐ. ವೈ. ಶಿವರಾಮಯ್ಯ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಒಟ್ಟು 13 ಶನಿವಾರ, ಉಳಿದ ಕಡೆಗಳಲ್ಲಿ 12 ಶನಿವಾರ ಮಧ್ಯಾಹ್ನದ ತರಗತಿಗಳು ನಡೆಯಲಿವೆ ಎಂದು ಪ್ರಕಟನೆ ತಿಳಿಸಿದೆ.
ಜಾಹಿರಾತು
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…