Featured

ದ.ಕ, ಉಡುಪಿಯಲ್ಲಿ 10 ದಿನ ಭಾರೀ ಮಳೆ ಸಾಧ್ಯತೆ – ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ – Vishwanews24

ಮಂಗಳೂರು: ದ.ಕ, ಉಡುಪಿಯಲ್ಲಿ 10 ದಿನ ಭಾರೀ ಮಳೆ ಸಾಧ್ಯತೆ – ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಮಂಗಳೂರು/ಉಡುಪಿ : ಮುಂಗಾರು ಬಿರುಸು ಪಡೆದುಕೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ನೆಚ್ಚರಿಕೆ ನೀಡಿದೆ.

ಮಂಗಳೂರು ನಗರದಲ್ಲಿ ಮೋಡದಿಂದ ಕೂಡಿದ ವಾತಾವರಣ ಇತ್ತು. ಜಿಲ್ಲೆಯಾದ್ಯಂತ ಬಿಟ್ಟು ಬಿಟ್ಟು ಮಳೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಬುಧವಾರ ಕೆಲವೆಡೆ ಉತ್ತಮ ಮಳೆಯಾಗಿದ್ದು, ಕಾಪು, ಹೆಬ್ರಿ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಶಂಕರನಾರಾಯಣ, ಕಾಪು, ಬೆಳ್ಮಣ್‌, ಅಜೆಕಾರು, ಕುಂದಾಪುರ, ಪರ್ಕಳ, ಸಿದ್ದಾಪುರ, ಪಡುಬಿದ್ರಿ, ಬೈಂದೂರು, ಮಲ್ಪೆ, ಮಣಿಪಾಲ ಭಾಗದಲ್ಲಿ ಬಿಟ್ಟುಬಿಟ್ಟು ಮಳೆ ಸುರಿದಿದೆ.

ಜುಲೈ 2ರಿಂದ ಮಳೆ ಮತ್ತಷ್ಟು ಬಿರುಸು ಪಡೆಯುವ ನಿರೀಕ್ಷೆ ಇದ್ದು, ಕರಾವಳಿಯಲ್ಲಿ 40ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

30 minutes ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

36 minutes ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago