ಮಂಗಳೂರು: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಯಗೊಂಡಿರುವ ಜನತೆ ಬೂಸ್ಟರ್ ಲಸಿಕೆ ಪಡೆಯಲು ಮುಂದಾಗಿದ್ದಾರೆ. ಹೇಗೂ ಕೊರೊನಾ ಕಡಿಮೆಯಾಗಿದೆ ಎಂದು ಬೂಸ್ಟರ್ ಲಸಿಕೆ ಪಡೆಯಲು ಜನರು ಹಿಂದೇಟು ಹಾಕಿದ್ದರು. ಆದರೆ ಮತ್ತೆ ಇದೀಗ ಜನ ಲಸಿಕೆ ಪಡೆಯುವತ್ತ ಒಲವು ತೋರಿದರೂ ಲಸಿಕೆ ಕೊರತೆ ಎದುರಾಗಿದೆ.
ದ.ಕ. ಜಿಲ್ಲೆಯ ಶೇ. 80ರಷ್ಟು ಅರ್ಹರು ಲಸಿಕೆ ಪಡೆದುಕೊಳ್ಳಲು ಇನ್ನೂ ಬಾಕಿ ಇದ್ದಾರೆ. ಕೋವಿಶೀಲ್ಡ್ ಲಸಿಕೆ ಪಡೆದ ಮಂದಿ, ಎರಡನೇ ಡೋಸ್ ಮತ್ತು ಬೂಸ್ಟರ್ ಡೋಸ್ ಲಸಿಕೆಯನ್ನು ಕೋವಿಶೀಲ್ಡ್ ಮಾತ್ರವೇ ಪಡೆಯಬೇಕಾಗುತ್ತದೆ. ಆದರೆ ಲಸಿಕೆ ಪಡೆಯುವ ಅವಧಿ ಕಳೆದರೂ ಲಸಿಕೆ ಸಿಗುತ್ತಿಲ್ಲ ಎನ್ನುತ್ತಾರೆ ಸಾರ್ವಜನಿಕರು.
ಆರೋಗ್ಯ ಇಲಾಖೆ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿದ್ದು, ಉಡುಪಿ ಹಾಗೂ ದ.ಕ ಜಿಲ್ಲೆಯಲ್ಲಿ ಮಾತ್ರವಲ್ಲ ರಾಜ್ಯಾದ್ಯಾಂತ ಲಸಿಕೆ ಕೊರತೆ ಎದುರಾಗಿದೆ. ಶೀಘ್ರವೇ ಹೊಸ ಲಸಿಕೆ ಬರಲಿದೆ. ಲಸಿಕೆ ಬಂದ ತಕ್ಷಣ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನೊಂದೆಡೆ ವಿದೇಶದಲ್ಲಿ ಕೊವೀಡ್ ಏರಿಕೆಯಾಗುತ್ತಿರುವುದರಿಂದ ಮತ್ತೆ ಲಸಿಕೆ ಆರಂಭಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…
ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…
ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…
ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…
ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…