Featured

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ

ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ ಮೀಲಾದುನ್ನೆಬಿ ಆಚರಿಸಲಾಗುತ್ತಿದೆ. ಹಾಗಾಗಿ ಸರಕಾರಿ ಸಾರ್ವತ್ರಿಕ ರಜೆಯನ್ನು ಆ.25ರಂದು ನೀಡಲು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಜ್ ಮತ್ತು ವಕ್ಸ್ ಹಾಗೂ ದ.ಕ. ಉಸ್ತುವಾರಿ ಸಚಿವ ಯು.ಟಿ.ಖಾದರ್ ಸರಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಈಗಾಗಲೆ ರಾಜ್ಯ ಸರಕಾರವು ಮೀಲಾದುನ್ನೆಬಿ ಸಾರ್ವತ್ರಿಕ ರಜೆಯನ್ನು ಆ.26ರಂದು ನಿಗದಿಪಡಿಸಿತ್ತು. ಆದರೆ ಇಸ್ಲಾಮಿಕ್ ತಿಂಗಳ ಆರಂಭದ ಚಂದ್ರದರ್ಶನದಲ್ಲಿ ವ್ಯತ್ಯಾಸವಾದ ಕಾರಣ ಪ್ರವಾದಿ ಮುಹಮ್ಮದ್ (ಸ)ರ ಜನ್ಮದಿನವನ್ನು ಆ.25ರಂದು ಆಚರಿಸಲು ಉಭಯ ಜಿಲ್ಲೆಯ ಖಾಝಿಗಳು ನಿರ್ಧರಿಸಿದ್ದಾರೆ.ಈ ನಿಟ್ಟಿನಲ್ಲಿ ಎರಡೂ ಜಿಲ್ಲೆಗಳ ಹಲವು ಮುಸ್ಲಿಂ ಸಂಘಟನೆಗಳ ಮುಖಂಡರು ಆ.26ರ ಸಾರ್ವತ್ರಿಕ ರಜಾ ದಿನವನ್ನು ಬದಲಾಯಿಸಿ ಆ.25ರಂದು ನೀಡಲು ಸಚಿವ ಖಾದರ್‌ಗೆ ಮನವಿ ಮಾಡಿದ್ದರು.

ಅದರಂತೆ ಸಚಿವ ಖಾದರ್ ಆ.25ರಂದು ರಜೆ ಘೋಷಿಸುವಂತೆ ಉಭಯ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

Vishwa News 24

Recent Posts

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

8 minutes ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

17 minutes ago

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…

3 hours ago

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…

3 hours ago

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…

4 hours ago

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು – vishwanews24

 ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…

4 hours ago