Featured

ದ.ಕ. , ಉಡುಪಿ: ಜಿಲ್ಲೆಯ ಗಡಿಗಳಲ್ಲಿ ವಾಹನ ತಪಾಸಣೆ ; ಬಿಗಿ ಬಂದೋಬಸ್ತ್ – Vishwanews24

ದ.ಕ. , ಉಡುಪಿ: ಜಿಲ್ಲೆಯ ಗಡಿಗಳಲ್ಲಿ ವಾಹನ ತಪಾಸಣೆ ; ಬಿಗಿ ಬಂದೋಬಸ್ತ್

ಮಂಗಳೂರು/ ಉಡುಪಿ: : ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ರಸ್ತುತ ಅಹಿತಕರ ಘಟನೆಯ ಬಳಿಕ ಗಡಿಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಮಾತ್ರವಲ್ಲದೆ ಜಿಲ್ಲೆಯಲ್ಲಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅನೇಕ ನಿರ್ಬಂಧಗಳನ್ನು ಹೇರಿವೆ.

ಇನ್ನೊಂದೆಡೆ ತಲಪಾಡಿ ಗಡಿಯಲ್ಲಿ ಕೇರಳದಿಂದ ಮಂಗಳೂರು ಹಾಗೂ ಮಂಗಳೂರಿನಿಂದ ಕೇರಳ ಕಡೆಗೆ ಸಂಚರಿಸುವ ವಾಹನಗಳನ್ನು ಪೊಲೀಸರು ತಪಾಸಣೆ ಆರಂಭಿಸಿದ್ದಾರೆ. ತಲಪಾಡಿಯಲ್ಲಿ ಸುಮಾರು 20ಕ್ಕೂ ಹೆಚ್ಚು ಉಳ್ಳಾಲ, ಕೆಎಸ್‍ಆರ್‌ಪಿ ಮತ್ತು ಸಂಚಾರಿ ಪೊಲೀಸರು ತಪಾಸಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲೆಯಲ್ಲಿ ೧೧ ಕಡೆ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದ್ದುಮ್ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಾಹನ ತಪಾಸಣೆ ನಡೆಯುತ್ತಿದೆ. ಹೆಜಮಾಡಿ , ಸಾಸ್ತಾನ , ಶಿರೂರು , ಟೋಲ್ ಗೇಟ್ ಗಳಲ್ಲಿ ತಪಾಸಣೆ ಮಾಡಲಾಗುತ್ತಿದೆ. ಅತಿ ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

7 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

8 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

8 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

8 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

8 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago