ಬೆಂಗಳೂರು : “ಕರ್ನಾಟಕದಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವಂತ 16 ಜಿಲ್ಲೆಗಳಲ್ಲಿ ಅನ್‌ಲಾಕ್ ಮಾಡಲಾಗುತ್ತಿದ್ದು, ಇನ್ನುಳಿದಂತೆ ಪಾಸಿಟಿವಿಟಿ ದರಗಳು ಹೆಚ್ಚಿರುವಂತ 13 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರೆಸಲಾಗುತ್ತಿದ್ದು, ಜುಲೈ 5ರ ವರೆಗೆ ಈ ಹೊಸ ಮಾರ್ಗಸೂಚಿ ಮುಂದುವರಿಯಲಿದೆ” ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
ಈ ಕುರಿತು ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಕೊರೊನಾ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಅವರು, ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವಂತ 13 ಜಿಲ್ಲೆಗಳಾದಂತ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಧಾರವಾಡ, ಕೊಡಗು ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲಿ ಈ ಹಿಂದಿನ ಆದೇಶವೇ ಮುಂದುವರೆಯಲಿದೆ” ಎಂದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…