Featured

ದ.ಕ , ಉಡುಪಿ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಯಲ್ಲಿ ನಾವು ಖಾತೆ ತೆರೆಯುತ್ತೇವೆ : ಕುಮಾರಸ್ವಾಮಿ – Vishwanews24

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕಾರ್ಯಕರ್ತರ ಕೊರತೆ ..

ಎರಡು ಜಿಲ್ಲೆ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಯಲ್ಲಿ ನಾವು ಅಕೌಂಟ್ ಓಪನ್ ಮಾಡೇ ಮಾಡುತ್ತೇವೆ..

ಹಾಸನ: ರಾಜ್ಯದೆಲ್ಲೆಡೆ ಜೆಡಿಎಸ್ ಪರ ಬೆಂಬಲ‌ ಕಾಣುತ್ತಿದ್ದು ಈ ಬಾರಿ ನಾವು ಎರಡು ಜಿಲ್ಲೆ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಯಲ್ಲಿ ನಾವು ಅಕೌಂಟ್ ಓಪನ್ ಮಾಡೇ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್​ನ ಪಂಚರತ್ನ ಯಾತ್ರೆ ಹಾಸನ ಜಿಲ್ಲೆ ಅರಕಲಗೂಡು ಕ್ಷೇತ್ರದ ದೇವರಮುದ್ದನಹಳ್ಲಿ ಗ್ರಾಮಕ್ಕೆಪ್ರವೇಶ ಮಾಡಿದ್ದು ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇನ್ನೇನು ರಾಜ್ಯದಲ್ಲಿ ಚುನಾವಣೆಯ ನಡೆಯಲಿದೆ. ಈ ರಥಯಾತ್ರೆಯಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಯಲ್ಲಿ ನಾವು ಖಾತೆ ತೆರೆದೇ ತೆರೆಯುತ್ತೇವೆ. ಈ ಎರಡು ಜಿಲ್ಲೆಯಲ್ಲಿ ನಮಗೆ ಕಾರ್ಯಕರ್ತರ ಕೊರತೆ ಇದ್ದು ಇದನ್ನು ನಾವು ಒಪ್ಪಿಕೊಳ್ಳಲೇಬೇಕು ಎಂದು ಹೇಳಿದ್ದಾರೆ.

ಜನತೆಯ ಹಾದಿ ತಪ್ಪಿಸಲು ಎರಡೂ ರಾಷ್ಟ್ರೀಯ ಪಕ್ಷಗಳು ನಕಲಿ ಸಮೀಕ್ಷೆ ಮಾಡಿಸಿದ್ದಾರೆ. ಆದರೆ ನಿಜವಾದ ಅಂಕಿ ಅಂಶ ಬೇರೆಯೇ ಇದೆ. ಅದರಲ್ಲಿ ತಮ್ಮ ಸಂಖ್ಯೆ ಹೆಚ್ಚುಮಾಡಿಕೊಂಡು ಜನರಲ್ಲಿ ಗೊಂದಲ ಉಂಟುಮಾಡಿದ್ದಾರೆ ಎಂದು ದೂರಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

14 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

17 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

17 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

17 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

18 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

18 hours ago