ಮಂಗಳೂರು: ಕೇರಳ ಗಡಿಭಾಗದಲ್ಲಿ ಡೆಲ್ಟಾ ಹಾಗೂ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಕರ್ನಾಟಕ-ಕೇರಳ ಗಡಿಭಾಗದ ತಲಪಾಡಿಗೆ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಭೇಟಿ ನೀಡಿ ಗಡಿ ತಪಾಸಣೆ ತೀವ್ರಗೊಳಿಸಲು ಸೂಚನೆ ನೀಡಿದ್ದಾರೆ.
ಗಡಿಯಲ್ಲಿ ಆರ್ ಟಿಪಿಸಿಆರ್ ಟೆಸ್ಟ್ ಸೇರಿ ಕಟ್ಟುನಿಟ್ಟಿನ ತಪಾಸಣೆಗೆ ಆದೇಶ ನೀಡಿದ್ದು, ಕೇರಳ-ಕರ್ನಾಟಕ ನಡುವಿನ ನಾಲ್ಕು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಮಂಗಳೂರಿನ ತಲಪಾಡಿ ಸೇರಿದಂತೆ ಸಾರಡ್ಕ, ನೆಟ್ಟಣಿಗೆ ಮುಡ್ನೂರು, ಜಾಲ್ಸೂರು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಗಡಿ ದಾಟಿ ಬರುವ ಕೇರಳದವರು ಆರ್ ಟಿಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಮಂಗಳೂರು ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ನೆಗೆಟಿವ್ ರಿಪೋರ್ಟ್ ತರದವರಿಗೆ ಗಡಿಯಲ್ಲೇ ಆರ್ ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತದೆ. ಮೆಡಿಕಲ್ ಅಗತ್ಯಕ್ಕೆ ಮಂಗಳೂರಿಗೆ ಬರೋರು ಆಸ್ಪತ್ರೆಗಳಲ್ಲಿ ಟೆಸ್ಟ್ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…