ದಕ್ಷಿಣ ಕನ್ನಡ: ಖಲಿಸ್ತಾನ ಪ್ರತ್ಯೇಕವಾದಿಗಳ ವಿರುದ್ಧ ಕೈಗೊಂಡ ಆಪರೇಷನ್ ಬ್ಲೂ ಸ್ಟಾರ್ ಕಾರ್ಯಾಚರಣೆಯೇ ಇಂದಿರಾ ಗಾಂಧಿ ಅವರ ಪ್ರಾಣಕ್ಕೂ ಕುತ್ತಾಯಿತು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.
ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 103ನೇ ಜನ್ಮ ದಿನಾಚರಣೆಯನ್ನ ಉದ್ದೇಶಿಸಿ ಅವರು ಈ ಮೇಲಿನ ಮಾತನ್ನು ಆಡಿದ್ದಾರೆ. ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭ ಮಾಜಿ ಶಾಸಕ ಜೆ.ಆರ್. ಲೋಬೋ ಮಾತನಾಡಿ ಇಂದಿರಾ ಗಾಂಧಿ ಅವರ ಯೋಜನೆಗಳನ್ನ ಗ್ರಾಮ ಗ್ರಾಮಕ್ಕೆ ತಲುಪಿಸುವ ಕೆಲಸ ಕಾಂಗ್ರೆಸ್ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ಇಂದಿರಾ ಗಾಂಧಿಯ 103ನೇ ಜನ್ಮ ದಿನಾಚರಣೆಆಗಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ, ಮಿಥುನ್ ರೈ, ಶಶಿಧರ ಹೆಗ್ಡೆ, ಅಬ್ದುಲ್ ರವೂಫ್ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…