ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಏಕರೂಪದ ತಂತ್ರಾಂಶ ಅಳವಡಿಕೆಗೆ ಚಾಲನೆಯೊಂದಿಗೆ ಹೊಸ ಘನ ವಾಹನದ ಸಾಲ ಪತ್ರ ವಿತರಣೆ ಹಾಗೂ ನವೋದಯ ಸದಸ್ಯರಿಗೆ ಚೈತನ್ಯ ವಿಮೆ ಹಾಗೂ ಶೀಘ್ರ ಸಾಲ ಪತ್ರದ ವಿತರಣೆಯ ಕಾರ್ಯಕ್ರಮವು ಸಹಕಾರಿ ಬ್ಯಾಂಕಿನ ಪ್ರಧಾನ ಕಛೇರಿಯ ಸಂಭಾಗಣದಲ್ಲಿ ನಡೆಯಿತು.
ನಾಳೆ ಮಂಗಳೂರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ..Vishwanews24
ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಬೆಳ್ಳಿ ಪ್ರಕಾಶರವರು ಏಕರೂಪದ ತಂತ್ರಾಂಶ ಅಳವಡಿಕೆಗೆ ಚಾಲನೆ ನೀಡಿದರು.ಇನ್ನೂ ಬ್ಯಾಂಕ್ ನ ಮುಖ್ಯ ಮಹಾಪ್ರಬಂಧಕರಾದ ನೀರಾಜ್ ಕುಮಾರ ವರ್ಮ ರವರು ಹೊಸ ಎಟಿಎಂ ಉದ್ಘಾಟನೆ ಮಾಡುವುದರೊಂದಿಗೆ ನವೋದಯ ಸದ್ಯಸರಿಗೆ ಚೈತನ್ಯ ವಿಮೆ ಹಾಗೂ ಶೀಘ್ರ ಸಾಲದ ಪತ್ರದ ವಿತರಣೆಯನ್ನ ಮಾಡಿದರು.
ಬೆಳಪು ಕಾನ ಶ್ರೀ ಬ್ರಹ್ಮಲಿಂಗೇಶ್ವರ ಖಡ್ಗೇಶ್ವರಿ ದೇವಸ್ಥಾನ : ಉಚಿತ ಕೋವಿಡ್ ಟೆಸ್ಟ್ -Vishwanews24
ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ|| ಎಂ.ಎನ್ ರಾಜೇಂದ್ರ ಕುಮಾರ ಹಾಗೂ ಬ್ಯಾಂಕ್ ನ ಉಪಾಧ್ಯಕ್ಷರು ವಿನಯ ಕುಮಾರ್ ಸೂರಿಂಜೆ, ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಂದ್ರ.ಬಿ ಇನ್ನಿತರರು ಉಪಸ್ಥಿತರಿದ್ದರು
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…