ಮಂಗಳೂರು, : ದ.ಕ.ಜಿಲ್ಲಾ ನೂತನ ಎಸ್ಪಿಯಾಗಿ ಯತೀಶ್ ಎನ್.ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.
ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಎಸ್ಪಿ ಯತೀಶ್ ಎನ್ ಅವರಿಗೆ ಗೌರವ ರಕ್ಷೆ ನೀಡುವ ಮೂಲಕ ಸ್ವಾಗತ ಕೋರಲಾಯಿತು. ಬಳಿಕ ಕಛೇರಿಯಲ್ಲಿ ನಿರ್ಗಮಿತ ಎಸ್ಪಿ ರಿಶ್ಯಂತ್ ಅವರಿಂದ ಯತೀಶ್ ಎನ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ರಿಶ್ಯಂತ್ ಅವರಿಗೆ ಬೆಂಗಳೂರು ವೈರ್ಲೆಸ್ ವಿಭಾಗದ ಎಸ್ಪಿಯಾಗಿ ವರ್ಗಾವಣೆಯಾಗಿದ್ದು, ಮಂಡ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯತೀಶ್ ಎನ್ ಅವರನ್ನು ದಕ್ಷಿಣ ಕನ್ನಡ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…