ಮಂಗಳೂರು, : ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಸ್.ಆರ್.ಭಗವಾನ್ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸೋನಾವಣೆ ರಿಷಿಕೇಶ್ ಭಗವಾನ್ ಅವರನ್ನು ದ.ಕ. ಜಿಲ್ಲಾ ಎಸ್ಪಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿತ್ತು. ಅದರಂತೆ ಇಂದು ಜಿಲ್ಲೆಗೆ ಆಗಮಿಸಿದ ಅವರು ನಿರ್ಗಮನ ಎಸ್ಪಿ ಡಾ.ಬಿ.ಎಂ.ಲಕ್ಷ್ಮೀಪ್ರಸಾದ್ ಅವರಿಂದ ಅಧಿಕಾರ ವಹಿಸಿಕೊಂಡರು.
ದ.ಕ. ಎಸ್ಪಿಯಾಗಿದ್ದ ಡಾ.ಬಿ.ಎಂ.ಲಕ್ಷ್ಮೀಪ್ರಸಾದ್ ರನ್ನು ಶಿವಮೊಗ್ಗ ಜಿಲ್ಲಾ ಎಸ್ಪಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಕೊರೋನಾ ಪಾಸಿಟಿವ್ ಹಿನ್ನೆಲೆ: ಸಚಿನ್ ತೆಂಡುಲ್ಕರ್ ಆಸ್ಪತ್ರೆಗೆ ದಾಖಲು -Vishwanews24
ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…
ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ ಮುಂಬೈ:…
ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್…
ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ…
ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ಗೆ ಆದೇಶ ಬೆಂಗಳೂರು, : ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ…
ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ ? : ಹೆಚ್‌ಡಿಕೆ ವಾಗ್ದಾಳಿ ಬೆಂಗಳೂರು: ನಮ್ಮದು ಸಣ್ಣ…