Featured

ದ.ಕ.ಜಿಲ್ಲಾ ಬಿಜೆಪಿ‌ ನೂತನ ಅಧ್ಯಕ್ಷರಾಗಿ ಸತೀಶ್ ಕುಂಪಲ ಪುನರಾಯ್ಕೆ – vishwanews24

ದ.ಕ.ಜಿಲ್ಲಾ ಬಿಜೆಪಿ‌ ನೂತನ ಅಧ್ಯಕ್ಷರಾಗಿ ಸತೀಶ್ ಕುಂಪಲ ಪುನರಾಯ್ಕೆ

ಮಂಗಳೂರು: ದ.ಕ.ಜಿಲ್ಲಾ ಬಿಜೆಪಿ‌ ನೂತನ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸತೀಶ್ ಕುಂಪಲ ಅವರು ಪುನರಾಯ್ಕೆಯಾಗಿದ್ದಾರೆ.

ಜಿಲ್ಲಾ ಬಿಜೆಪಿ ಚುನಾವಣಾಧಿಕಾರಿ ರಾಜೇಶ್ ಕಾವೇರಿ ಅವರು ಬುಧವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಸತೀಶ್ ಕುಂಪಲ‌ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಾಗಿ ಪ್ರಕಟಿಸಿದರು.

ರಾಜ್ಯ ಚುನಾವಣಾಧಿಕಾರಿ ಕ್ಯಾ.ಗಣೇಶ್ ಕಾರ್ಣಿಕ್, ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ, ಸಹಾಯಕ ಚುನಾವಣಾಧಿಕಾರಿಗಳಾದ ವಿಕಾಸ್ ಪುತ್ತೂರು ಮತ್ತು ಸಾಜ ರಾಧಾಕೃಷ್ಣ ಆಳ್ವ, ವೀಕ್ಷಕ ಮೋನಪ್ಪ ಭಂಡಾರಿ , ಶಾಸಕರಾದ ಡಿ ವೇದವ್ಯಾಸ ಕಾಮತ್ ಮತ್ತು ಡಾ.ವೈ ಭರತ್ ಶೆಟ್ಟಿ, ಮಾಜಿ ಅಧ್ಯಕ್ಷ ಸಂಜೀವ ಮಠಂದೂರು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…

3 minutes ago

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

20 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

21 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

21 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

21 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

21 hours ago