ಮಂಗಳೂರು: ದ.ಕ.ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸತೀಶ್ ಕುಂಪಲ ಅವರು ಪುನರಾಯ್ಕೆಯಾಗಿದ್ದಾರೆ.
ಜಿಲ್ಲಾ ಬಿಜೆಪಿ ಚುನಾವಣಾಧಿಕಾರಿ ರಾಜೇಶ್ ಕಾವೇರಿ ಅವರು ಬುಧವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಸತೀಶ್ ಕುಂಪಲ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಾಗಿ ಪ್ರಕಟಿಸಿದರು.
ರಾಜ್ಯ ಚುನಾವಣಾಧಿಕಾರಿ ಕ್ಯಾ.ಗಣೇಶ್ ಕಾರ್ಣಿಕ್, ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ, ಸಹಾಯಕ ಚುನಾವಣಾಧಿಕಾರಿಗಳಾದ ವಿಕಾಸ್ ಪುತ್ತೂರು ಮತ್ತು ಸಾಜ ರಾಧಾಕೃಷ್ಣ ಆಳ್ವ, ವೀಕ್ಷಕ ಮೋನಪ್ಪ ಭಂಡಾರಿ , ಶಾಸಕರಾದ ಡಿ ವೇದವ್ಯಾಸ ಕಾಮತ್ ಮತ್ತು ಡಾ.ವೈ ಭರತ್ ಶೆಟ್ಟಿ, ಮಾಜಿ ಅಧ್ಯಕ್ಷ ಸಂಜೀವ ಮಠಂದೂರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…