ಮಂಗಳೂರು,: ನರೇಂದ್ರ ಮೋದಿಯವರ 5 ವರ್ಷದ ಉತ್ತಮ ಆಡಳಿತದಿಂದಾಗಿ ಜಿಲ್ಲೆಯ ಜನತೆ ನನಗೆ ಆಶೀರ್ವಾದ ಮಾಡಿದ್ದಾರೆ ಎಂದು ಭರ್ಜರಿ ಜಯಭೇರಿ ದಾಖಲಿಸಿರುವ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ವಿರುದ್ಧ ಅಭೂತ ಪೂರ್ವ ಗೆಲುವು ದಾಖಲಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಜಿಲ್ಲೆಯ ಏಳು ಶಾಸಕರ ಉತ್ತಮ ಕಾರ್ಯಗಳಿಂದಾಗಿ ನನ್ನ ಗೆಲುವು ಸುಲಭವಾಗಿದೆ. ರಾಜ್ಯ ಸರ್ಕಾರದ ವೈಫಲ್ಯ ಕೂಡ ನಮ್ಮ ಗೆಲುವಿಗೆ ಕಾರಣವಾಗಿದೆ. ಎಂದು ಅವರು ಹೇಳಿದ್ದಾರೆ.
ಇನ್ನು ಸಚಿವ ಸ್ಥಾನದ ನಿರೀಕ್ಷೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾವುದೇ ಆಸೆ ಆಕಾಂಕ್ಷೆಗಳನ್ನು ಇಟ್ಟು ರಾಜಕಾರಣಕ್ಕೆ ಬಂದಿಲ್ಲ. ಆದರ್ಶದ ರಾಜಕಾರಣ ಮಾಡಲು ಬಂದಿದ್ದೇನೆ. ದ.ಕ. ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಅಭಿವೃದ್ಧಿಪಡಿಸುವುದು ಒಂದೇ ನನ್ನ ಇಚ್ಛೆ ಎಂಬುವುದಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…