ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ರಿಕ್ಷಾ ಪ್ರಯಾಣ ದರವನ್ನು ಪರಿಷ್ಕರಿಸಲಾಗಿದ್ದು, ಮೊದಲ 1.5 ಕಿ.ಮೀ ಪ್ರಯಾಣಕ್ಕೆ ಕನಿಷ್ಟ 40 ರೂ. ದರ ನಿಗದಿಪಡಿಸಲಾಗಿದೆ. ಈ ದರದಲ್ಲಿ ಗರಿಷ್ಟ ಮೂವರು ಪ್ರಯಾಣಿಕರು ಪ್ರಯಾಣಿಸಬಹುದುದಾಗಿದೆ.
ಪರಿಷ್ಕೃತ ದರದ ಪ್ರಕಾರ , ಮೊದಲ 1.5 ಕಿ.ಮೀ ಬಳಿಕ ಪ್ರತಿ ಕಿ.ಮೀಗೆ 20 ರೂ ದರ ಪಾವತಿಸಬೇಕು. ಈ ದರವೂ ಗರಿಷ್ಟ ಮೂವರು ಪ್ರಯಾಣಿಕರಿಗೆ ಅನ್ವಯಿಸುತ್ತದೆ. ಆಟೋದಲ್ಲಿ ಮೊದಲ 10 ನಿಮಿಷ ಕಾಯುವಿಕೆ ಉಚಿತವಾಗಿರುತ್ತದೆ. ಬಳಿಕ ಪ್ರತಿ ೧೫ ನಿಮಿಷ ಅಥವಾ ಅದರ ಭಾಗಕ್ಕೆ 5 ರೂ. ಶುಲ್ಕ ವಿಧಿಸಬಹುದಾಗಿದೆ.
ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ ೫ ಗಂಟೆಯವರೆಗೆ ಮಾತ್ರ ಸಾಮಾನ್ಯ ದರದ 1.5 ಪಟ್ಟು ದರವನ್ನು ಪ್ರಯಾಣಿಕರಿಂದ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪರಿಷ್ಕೃತ ದರಗಳು ಆಟೋ ಪ್ರಯಾಣಿಕರು ಮತ್ತು ಚಾಕಲರಿಗೆ ಅನ್ವಯವಾಗಲಿದ್ದು, ನಿಗದಿತ ದರಕ್ಕಿಂತ ಹೆಚ್ಚಿನ ಮೊತ್ತವನ್ನು ವಸೂಲಿ ಮಾಡುವಂತಿಲ್ಲ.
ಸೆ.6ಕ್ಕೆ ಬೆಂಗಳೂರಲ್ಲಿ ಅಹಿಂದ ಸಮಾವೇಶ : ಸಿದ್ದರಾಮಯ್ಯ ಭಾಗಿ ಬೆಂಗಳೂರು: ಸೆಪ್ಟೆಂಬರ್ 6ರಂದು ಬೆಂಗಳೂರಲ್ಲಿ ಅಹಿಂದ ಸಮಾವೇಶ ನಡೆಯಲಿದ್ದು, ಮಾಜಿ…
ಕಡಬ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ.4, 7 ಎರಡು ದಿನ ಆಶ್ಲೇಷಬಲಿ, ಸರ್ಪಸಂಸ್ಕಾರ ಸೇವೆಗಳು ರದ್ದು ಕಡಬ : ಕುಕ್ಕೆ ಶ್ರೀ…
ಗೃಹಲಕ್ಷ್ಮಿ ಯೋಜನೆ : 33ನೇ ಕಂತು ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ನಡೆಯುತ್ತಿರುವ ನಡುವೆಯೇ ಮಹಿಳೆಯರಿಗೆ ಸರ್ಕಾರ ಗುಡ್‌ನ್ಯೂಸ್…
ಸೆಪ್ಟೆಂಬರ್ ತಿಂಗಳ ಆರಂಭದಲ್ಲೇ ಗ್ರಾಹಕರಿಗೆ LPG ಶಾಕ್ : ವಾಣಿಜ್ಯ ಸಿಲಿಂಡರ್ ಬೆಲೆ 9.50 ರೂ. ಏರಿಕೆ ನವದೆಹಲಿ: ಸೆಪ್ಟೆಂಬರ್…
ಅಂಗನವಾಡಿ ಕಾರ್ಯಕರ್ತೆ : ಸಹಾಯಕಿಯರ ಹುದ್ದೆ; ಅರ್ಜಿ ಆಹ್ವಾನ ಉಡುಪಿ : ಉಡುಪಿ ಜಿಲ್ಲೆಯ 4 ಶಿಶು ಅಭಿವೃದ್ದಿ ಯೋಜನಾ…
ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದಿನಿಂದ ಬಿಜೆಪಿ ಪಾದಯಾತ್ರೆ ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಎಸ್‌ಟಿ ಮೀಸಲಾತಿ ಸೇರಿದಂತೆ ಹಲವು…