ದ.ಕ. ಜಿಲ್ಲೆಯಲ್ಲಿ ಇಂದು 173 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆ -Vishwanews24

ಮಂಗಳೂರು: ದ.ಕ. ಜಿಲ್ಲೆಯಲ್ಲಿ 173 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಗುರುವಾರದಂದು 107 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.

 

ಇನ್ನು ಗುರುವಾರ ಜಿಲ್ಲೆಯಲ್ಲಿ 11 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಇನ್ನು ದ.ಕ. ಜಿಲ್ಲೆಯಲ್ಲಿ 3398 ಸಕ್ರಿಯ ಪ್ರಕರಣಗಳಿವೆ. ಇನ್ನು ಇಲ್ಲಿಯ ತನಕ ದ.ಕ. ಜಿಲ್ಲೆಯಲ್ಲಿ ಒಟ್ಟು 6715 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ಇಲ್ಲಿಯ ತನಕ ಒಟ್ಟು 3116 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

10 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

10 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

10 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

11 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

11 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

11 hours ago