ಮಂಗಳೂರು: ದ.ಕ. ಜಿಲ್ಲೆಯಲ್ಲಿ 173 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಗುರುವಾರದಂದು 107 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.
ಇನ್ನು ಗುರುವಾರ ಜಿಲ್ಲೆಯಲ್ಲಿ 11 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಇನ್ನು ದ.ಕ. ಜಿಲ್ಲೆಯಲ್ಲಿ 3398 ಸಕ್ರಿಯ ಪ್ರಕರಣಗಳಿವೆ. ಇನ್ನು ಇಲ್ಲಿಯ ತನಕ ದ.ಕ. ಜಿಲ್ಲೆಯಲ್ಲಿ ಒಟ್ಟು 6715 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ಇಲ್ಲಿಯ ತನಕ ಒಟ್ಟು 3116 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…