ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಮತ್ತೆ 225 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6618ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಮಂಗಳವಾರದಂದು 73 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಈ ನಡುವೆ ಮತ್ತೆ ನಾಲ್ವರು ಕೊರೊನಾದಿಂದಾಗಿ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ.
3138 ಮಂದಿ ಸದ್ಯ ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2927 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 180 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…