ಮಂಗಳೂರು :ಜಿಲ್ಲೆಯ ಕೋವಿಡ್-19 ಲಸಿಕಾ ಅಭಿಯಾನದಡಿ ಇಲ್ಲಿಯವರೆಗೆ ಒಟ್ಟು 11.68,381 ಮಂದಿ ಲಸಿಕಾ ಫಲಾನುಭವಿಗಳು ಲಸಿಕೆ ಪಡೆದಿದ್ದಾರೆ.
ಇಲ್ಲಿಯವರೆಗೆ ಮೊದಲನೆಯ ಡೋಸ್ ಲಸಿಕೆ ಒಟ್ಟು 8,98,646 ಫಲಾನುಭವಿಗಳಿಗೆ ಹಾಗೂ ಎರಡನೇ ಡೋಸ್ ಲಸಿಕೆಯನ್ನು ಒಟ್ಟು 2,69,735 ಮಂದಿಗೆ ನೀಡಲಾಗಿದೆ.
ಲಸಿಕೆ ಪಡೆದವರಲ್ಲಿ 18 ರಿಂದ 44 ವರ್ಷದ ವಯೋಮಾನದವರ ಗುರಿಯಲ್ಲಿ ಮೊದಲನೆಯ ಡೋಸ್ 32.46% ಹಾಗೂ ಎರಡನೇ ಡೋಸ್ 5.01% ನೀಡಲಾಗಿದೆ. 45 ವರ್ಷದಿಂದ 59 ವರ್ಷದೊಳಗಿನ ಫಲಾನುಭವಿಗಳ ಗುರಿಯಲ್ಲಿ ಪ್ರಥಮ ಡೋಸ್ 65.53% ಹಾಗೂ ಎರಡನೇ ಡೋಸ್ 38.65% ನೀಡಲಾಗಿದೆ.
60 ವರ್ಷ ಮೇಲ್ಪಟ್ಟವರ ಗುರಿಯಲ್ಲಿ ಪ್ರಥಮ ಡೋಸ್ 92.83% ಹಾಗೂ ಎರಡನೇ ಡೋಸ್ 55.54%, ನೀಡಲಾಗಿದೆ.
ಜು.30ರ ಶುಕ್ರವಾರ ಜಿಲ್ಲೆಯಲ್ಲಿ ಒಟ್ಟು 6125 ಮಂದಿ ಲಸಿಕೆಯನ್ನು ಪಡೆದಿದ್ದಾರೆ ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…