Featured

ದ. ಕ. ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಪ್ರವೀಣ್ ನೆಟ್ಟಾರು ಹತ್ಯೆ : ಎನ್‌ಐಎ – Vishwanews24

ದ. ಕ. ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಪ್ರವೀಣ್ ನೆಟ್ಟಾರು ಹತ್ಯೆ :

ಎನ್‌ಐಎ

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಭಯದ ವಾತಾವರಣ ಸೃಷ್ಟಿಸುವ ಉದ್ದೇಶದಿಂದಲೇ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಣಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸದಸ್ಯ ಪ್ರವೀಣ್ ನೆಟ್ಟಾರು (32) ಅವರನ್ನು ಹತ್ಯೆ ಮಾಡಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಿಳಿಸಿದೆ.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರ‌ಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಎನ್‌ಐಎ, ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದೆ.

ಭಯದ ವಾತಾವರಣ ಸೃಷ್ಟಿಸುವ ಉದ್ದೇಶದಿಂದಲೇ ಪ್ರವೀಣ್ ಅವರನ್ನು ಕೊಲ್ಲಲು ಸಂಚು ರೂಪಿಸಲಾಗಿತ್ತು ಎಂದು ಎನ್‌ಐಎ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ.

ಜುಲೈ 26ರಂದು ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಬೈಕ್‌ನಲ್ಲಿ ಬಂದ ಅಪರಿಚಿತರು ತಲವಾರಿನಿಂದ ಪ್ರವೀಣ್ ಅವರ ತಲೆಗೆ ಹೊಡೆದು ಪರಾರಿಯಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಮೃತಪಟ್ಟಿದ್ದರು.

ಪಿಎಫ್ಐ, ಎಸ್‌ಡಿಪಿಐ ಬ್ಯಾನ್‌ಗೆ ಕಾಂಗ್ರೆಸ್ ಕರೆ ನೀಡಿದ್ದಲ್ಲಿ ಖಂಡಿತಾ ಅವರ ಜೊತೆಗೂಡುತ್ತೇವೆ.

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

20 minutes ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

58 minutes ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 hour ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 hour ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 hour ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

21 hours ago