Featured

ದ.ಕ.ಜಿಲ್ಲೆಯಲ್ಲಿ ‘ಸ್ಯಾಂಡ್ ಬಜಾರ್ ಆ್ಯಪ್’ ಮೂಲಕ‌ ಮರಳು‌ ಪೂರೈಕೆ – Vishwanews24

ದ.ಕ.ಜಿಲ್ಲೆಯಲ್ಲಿ ‘ಸ್ಯಾಂಡ್ ಬಜಾರ್ ಆ್ಯಪ್’ ಮೂಲಕ‌ ಮರಳು‌ ಪೂರೈಕೆ – Vishwanews24

ಮಂಗಳೂರು : ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ ಮೀನುಗಾರಿಕಾ ದೋಣಿಗಳ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿರುವ 13 ಮರಳು ದಿಬ್ಬಗಳನ್ನು ತೆರವುಗೊಳಿಸಿ ಇದುವರೆಗೆ 80 ಮಂದಿಗೆ ತಾತ್ಕಾಲಿಕ ಪರವಾನಿಗೆಯನ್ನು ವಿತರಿಸಲಾಗಿದೆ.

ತೆರವುಗೊಳಿಸಿದ ಮರಳನ್ನು ‘ಸ್ಯಾಂಡ್ ಬಜಾರ್ ಆ್ಯಪ್’ ಮೂಲಕ ಜಿಲ್ಲೆಯ ಪರಿಮಿತಿಯೊಳಗೆ ಸಾರ್ವಜನಿ ಕರಿಗೆ ಹಾಗೂ ಸರ್ಕಾರಿ ಮತ್ತು ಇತರೆ ಕಾಮಗಾರಿಗಳಿಗೆ ಮರಳನ್ನು ಪೂರೈಸಲು ನವೆಂಬರ್ 27 ರಿಂದ ಚಾಲನೆ ನೀಡಲಾಗಿದೆ.

ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕರು, ಗ್ರಾಹಕರು ‘ಸ್ಯಾಂಡ್ ಬಜಾರ್ ಆ್ಯಪ್’ ನಲ್ಲಿ ಬುಕ್ ಮಾಡಿ ಮರಳನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, 1ನೇ ಮಹಡಿ, ಜುಗುಲ್ ಬಿಲ್ಡಿಂಗ್, ಮಲ್ಲಿಕಟ್ಟೆ, ಮಂಗಳೂರು-575002’ ಅಥವಾ ಮೊ.ಸಂ: 6366876888 ನ್ನು ಸಂಪರ್ಕಿಸ ಬಹುದಾಗಿದೆ ಎಂದು ಮರಳು ಸಮಿತಿಯ ಉಪನಿರ್ದೇಶಕರು ಹಾಗೂ ಅನುಷ್ಠಾನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

13 minutes ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

34 minutes ago

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  – vishwanews24

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  ಉಡುಪಿ :…

51 minutes ago

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ – vishwanews24

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…

59 minutes ago

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ – vishwanews24

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…

1 hour ago

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ – vishwanews24

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…

1 hour ago