ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ. ಆರ್. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ರವಿಕುಮಾರ್ ಅವರು 2012 ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದು,ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಹಿಂದಿನ ಡಿಸಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಂಡ ನಂತರ ಹೆಚ್ಚುವರಿಯಾಗಿ ನೀಡಲಾಗಿದ್ದ ಡಾ.ಕುಮಾರ್ ಅವರಿಂದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
ಅತಿಯಾದ ಆತ್ಮವಿಶ್ವಾಸದಿಂದ ತೊಂದರೆ.. ನೋಡಿ ಇಂದಿನ ದಿನ ಭವಿಷ್ಯ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…