ಬೆಳ್ತಂಗಡಿ: ಪ್ರಕೃತಿಯಲ್ಲಿ ವಿವಿಧ ರೀತಿಯ ವಿಸ್ಮಯಗಳು ನಡೆಯುತ್ತಿರುತ್ತದೆ. ಇದಕ್ಕೆ ಪೂರಕವಾಗಿ ಮನೆಯಲ್ಲಿ ಸಾಕುವ ಕೋಳಿಯೊಂದು ಗೊಡಂಬಿಯಾಕಾರದ ರೀತಿಯಲ್ಲಿ ಕೋಳಿ ಮೊಟ್ಟೆಗಳನ್ನು ಇಡುತಿರುವುದು ಕುತೂಹಲ ಮೂಡಿಸುತ್ತಿದೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಬೇಲಾಜೆ ಎಂಬಲ್ಲಿಯ ಪ್ರಶಾಂತ್ ಎಂಬವರ ಮನೆಯಲ್ಲಿ ಸಾಕಿದ್ದ ಕೋಳಿಯೊಂದು ಕಳೆದ ಕೆಲವು ದಿನಗಳಿಂದ ಮೊಟ್ಟೆ ಇಡುತಿದ್ದು, ಇದನ್ನು ಗಮನಿಸಿದಾಗ ಗೊಡಂಬಿ ರೀತಿಯಲ್ಲಿ ಕಂಡು ಬರುತ್ತಿದೆ.
ಮೊಟ್ಟೆಯ ಆಕಾರ ನೋಡಿ ಎಲ್ಲರೂ ಅಶ್ಚರ್ಯಪಡುವಂತಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…