Featured

ದ.ಕ.ದಿಂದ ಸರಬರಾಜಾಗುವ ನಂದಿನಿ ಉತ್ಪನ್ನಗಳಲ್ಲಿ ತುಳು ಲಿಪಿ ಮುದ್ರಿಸಿ : ಶಾಸಕ ಕಾಮತ್ -Vishwanews24

ದ.ಕ.ದಿಂದ ಸರಬರಾಜಾಗುವ ನಂದಿನಿ ಉತ್ಪನ್ನಗಳಲ್ಲಿ ತುಳು ಲಿಪಿ ಮುದ್ರಿಸಿ : ಶಾಸಕ ಕಾಮತ್ -Vishwanews24

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆ.ಎಂ.ಎಫ್ ಸಂಸ್ಥೆಯಿಂದ ಸರಬರಾಜಾಗುವ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯ ವರ್ಣಮಾಲೆ ಮುದ್ರಿಸಿ ಹಂಚುವಂತೆ ಶಾಸಕ ವೇದವ್ಯಾಸ್ ಕಾಮತ್ ದಕ್ಷಿಣ ಕನ್ನಡ ಹಾಲು ಉತ್ಪಾದಕ ಸಂಸ್ಥೆಯ ಅಧ್ಯಕ್ಷರಿಗೆ ಹಾಗೂ ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಈ ವಿಚಾರವಾಗಿ ಮಾತನಾಡಿದ ಶಾಸಕ ಕಾಮತ್, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಮಾತನಾಡುವ ತುಳುಭಾಷೆಗೆ ಐತಿಹಾಸಿಕ ಹಿನ್ನೆಲೆಯಿದೆ. ಅನೇಕ ಶಾಸನಗಳಲ್ಲಿ ತುಳುಲಿಪಿ ಕಂಡು ಬಂದಿದೆ.ಭಾಷೆಯ ಉಳಿವು ಅದನ್ನು ಬಳಸಿದಾಗ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ಕೆ.ಎಂ.ಎಫ್ ಸಂಸ್ಥೆಯ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳುಲಿಪಿಯ ವರ್ಣಮಾಲೆಯ ಬಳಕೆಗೆ ಈಗಾಗಲೇ ಅಧ್ಯಕ್ಷರಿಗೆ ಮತ್ತು ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದೇನೆ.

ಮುಂದಿನ ದಿನಗಳಲ್ಲಿ ಸಹಕಾರಿ ಸಚಿವರಿಗೂ ಇದರ ಕುರಿತು ಮಾಹಿತಿ ನೀಡಿ ಕಾರ್ಯಗತಗೊಳಿಸಲು ಪ್ರಯತ್ನಿಸುತ್ತೇನೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

3 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

3 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago