ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಸ್ಯಾಂಡಲ್‍ವುಡ್ ನಟಿ ರಚಿತಾ ರಾಮ್ ಬಿಡುಗಡೆಗೊಳಿಸಿದ್ದಾರೆ.
ಪತ್ರಕರ್ತರ ಸಂಘದ ವತಿಯಿಂದ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಡಿಸೆಂಬರ್ 28 ರಂದು ಪತ್ರಕರ್ತರ ಜಿಲ್ಲಾ ಸಮ್ಮೇಳನ ನಡೆಯಲಿದೆ. ಸಾಧನ ಸಂಭ್ರಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕನ್ನಡ ಚಲನಚಿತ್ರ ನಟಿ ರಚಿತಾ ರಾಮ್ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬಿಡುಗಡೆಗೊಳಿಸಿ, ಸಮ್ಮೇಳನ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಉಪ ಪೊಲೀಸ್ ಆಯುಕ್ತರಾದ ಹರಿರಾಮ್ ಶಂಕರ್, ದಿನೇಶ್, ಅನಘ ರಿಫೈನರೀಸ್ ಆಡಳಿತ ನಿರ್ದೇಶಕ ಸಾಂಬಶಿವ ರಾವ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…