ಮಂಗಳೂರು: ದಕ್ಷಿಣ ಕನ್ನಡ ಬಿಜೆಪಿಯ ಜಿಲ್ಲಾ ವಕ್ತಾರರಾಗಿ ಶ್ರೀ ಸತೀಶ್ ಪ್ರಭು ಅವರು ಆಯ್ಕೆಯಾಗಿದ್ದಾರೆ.
ಬಿಜೆಪಿಯಲ್ಲಿ ಹಲವಾರು ವರ್ಷಗಳಿಂದ ಪಕ್ಷದ ಬಲವರ್ಧನೆಗೆ ತಮ್ಮ ಕೊಡುಗೆಯನ್ನು ನೀಡುತ್ತಾ ಬಂದಿರುವ ಶ್ರೀ ಸತೀಶ್ ಪ್ರಭು ಅವರು ಪ್ರಸ್ತುತ ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯೂ ಆಗಿದ್ದು ಸಂಘನಿಕೇತನದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಲ್ಲಿ ಉಪಾಧ್ಯಕ್ಷರಾಗಿ ಹಾಗೂ ಹಲವು ಸಂಘಟನೆಗಳಲ್ಲಿ ಅನ್ಯಾನ್ಯ ಜವಾಬ್ದಾರಿಗಳನ್ನು ನಿರ್ವಹಿಸಿರುತ್ತಾರೆ.
ಇವರನ್ನು ಈ ಮುಂದಿನ ಅವಧಿಗೆ ದ.ಕ. ಬಿಜೆಪಿಯ ಜಿಲ್ಲಾ ವಕ್ತಾರರಾಗಿ ದ.ಕ. ಜಿಲ್ಲಾ ಬಿಜೆಪಿಯ ಅದ್ಯಕ್ಷರಾರ ಸತೀಶ್ ಕುಂಪಲ ಆಯ್ಕೆ ಮಾಡಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…